ಮೂಡುಬಿದಿರೆ : ಸ್ವಸ್ಥ ಮನಸ್ಸು ನಮ್ಮ ಜೀವನ ಪದ್ಧತಿಯಾಗಬೇಕು. ಜೀವನದುದ್ದಕ್ಕೂ ಸಾಧನೆಯ ಹಾದಿಯಲ್ಲಿ ಸಾಗುವ ಮನುಷ್ಯ ಮಾಲಿನ್ಯ ರಹಿತವಾದ ಯೋಚನೆ ಹಾಗೂ ಜೀವನ ಶೈಲಿಯನ್ನು ರೂಢಿಸಿಕೊಂಡರೆ ಬೆಳವಣಿಗೆ ಶತಸಿದ್ಧ. ಶೂನ್ಯ ತಾಜ್ಯದ ಪರಿಕಲ್ಪನೆಯಿಂದ ಮೈ ಮನಸ್ಸುಗಳು ಬೆಳಕಿನಡೆಗೆ ಸಾಗುತ್ತದೆ ಎಂದು ಸಚಿವ ದಿನೇಶ್ ಗುಂಡುರಾವ್ ಹೇಳಿದರು.
ಮೂಡುಬಿದಿರೆ ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ನಡೆದ ‘ಸ್ವಸ್ಥ ಸಮಾಜದೆಡೆಗೆ ನಮ್ಮ ನಡೆ’ ಸ್ವಾಸ್ಥ ಸಂಕಲ್ಪ ಮತ್ತು ಸ್ವಚ್ಛತಾ ಅಭಿಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತಾಡಿದರು. ಸಂಸ್ಥೆಯ ಅಧ್ಯಕ್ಷ ಯುವರಾಜ ಜೈನ್ ಅಧ್ಯಕ್ಷತೆ ವಹಿಸಿದರು. ವರ್ಲಿಚಿತ್ರ, ಸ್ವಸ್ಥ ಪರಿಸರ ಸ್ವಚ್ಛ ವಾತಾವರಣಕ್ಕೆ ಆರೋಗ್ಯ ಇಲಾಖೆಯೊಂದಿಗೆ ಎಕ್ಸಲೆಂಟ್ ಸಂಸ್ಥೆ ಎನ್.ಎಸ್.ಎಸ್, ರೆಡ್ ಕ್ರೂಸ್, ಎನ್.ಸಿ.ಸಿ, ರೋವರ್ಸ್, ರೇಂಜರ್ಸ್ ಳೊಂದಿಗೆ ಸದಾ ಸರ್ವದಾ ಕೈ ಜೋಡಿಸುತ್ತಾ ಮುಂದುವರಿಯುತ್ತದೆ ಎಂದರು.
ವೇದಿಕೆಯಲ್ಲಿ ಮಾಜಿ ಸಚಿವರಾದ ಅಭಯಚಂದ್ರ ಜೈನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ಎಂ. ರೈ, ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್, ಪುರಸಭಾ ಮುಖ್ಯಾಧಿಕಾರಿ ಇಂದು ಎಂ. ಉಪಸ್ಥಿತರಿದ್ದರು.
ಯುವರಾಜ ಜೈನ್ ಸ್ವಾಗತಿಸಿದರು. ಯಶಸ್ವಿನಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…