ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಟ್ಯಾಂಕರ್ ಡಿಕ್ಕಿ ಹೊಡೆದು ಪಾದಚಾರಿ ಸ್ಥಳದಲ್ಲೇ ಮೃತ್ಯು..!


ಉಡುಪಿ: ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಉದ್ಯಾವರದಲ್ಲಿ ಶನಿವಾರ ರಾತ್ರಿ ನಡೆದಿದೆ.


ಮೃತರನ್ನು ಉಡುಪಿ ಕಲ್ಲೂರು ನಿವಾಸಿ ಜಯ ದೇವಾಡಿಗ (64) ಎಂದು ಗುರುತಿಸಲಾಗಿದೆ. ಇವರು ಪಿತ್ರೋಡಿಯ ಹೋಲೋ ಬ್ಲಾಕ್ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಸಂಜೆ ಕೆಲಸ ಮುಗಿಸಿ ಭಗವತಿ ಹಾರ್ಡ್‌ವೇರ್ ಮುಂಭಾಗದಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಉಡುಪಿ ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!