ಜನ ಮನದ ನಾಡಿ ಮಿಡಿತ

Advertisement

ರಾಜ್ಯ ಮಟ್ಟದ ತ್ರೋಬಾಲ್ ಪಂದ್ಯಾಟ : ಪುತ್ತೂರಿನ ಬೆಥನಿ ಶಾಲಾ ವಿದ್ಯಾರ್ಥಿಗಳು ಪ್ರಥಮ *

ಡಿಸೆಂಬರ್ 25/26-2023, ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ಸರಕಾರ ಇದರ ವತಿಯಿಂದ ಶಿವಮೊಗ್ಗದಲ್ಲಿ ನಡೆದ ರಾಜ್ಯ ಮಟ್ಟದ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ಬೆಥನಿ ಆಂಗ್ಲ ಮಾಧ್ಯಮ ಶಾಲೆ ದರ್ಬೆ ಪುತ್ತೂರು ಇಲ್ಲಿಯ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ .

ಆಯಿಷತ್ ಹಿಬಾ, ಮತ್ತು ನಿರೀಕ್ಷಾ H ಶೆಟ್ಟಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.ವೈಗಾ ಎಂ,
ರಾಷ್ಟ್ರ ಮಟ್ಟದಲ್ಲಿ ಆಡಲಿದ್ದಾರೆ.ಶಾಲಾ ದೈಹಿಕ ಶಿಕ್ಷಕರಾದ ಶ್ರೀ ನಿರಂಜನ್ ಹಾಗೂ ಶ್ರೀ ಅಕ್ಷಯ್ ರವರು ಮಕ್ಕಳಿಗೆ ತರಬೇತಿಯನ್ನು ನೀಡಿರುತ್ತಾರೆ. ಶಾಲಾ ಮುಖ್ಯೋಪಾಧ್ಯಾಯಿನಿ ಭಗಿನಿ ಸೆಲಿನ್ ಪೇತ್ರಾ ರವರು ಮಕ್ಕಳಿಗೆ ಶುಭ ಹಾರೈಸಿದರು

Leave a Reply

Your email address will not be published. Required fields are marked *

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

error: Content is protected !!