ಜನ ಮನದ ನಾಡಿ ಮಿಡಿತ

Advertisement

‘ಮಂಗಳೂರು ಮಲಯಾಳಿ ಸಂಗಮ 2024’

ಮಂಗಳೂರು:ಮoಗಳೂರಿನ ಟೌನ್ ಹಾಲ್‌ನಲ್ಲಿ ‘ಮಂಗಳೂರು ಮಲಯಾಳಿ ಸಂಗಮ 2024 ಕಾರ್ಯಕ್ರಮವು ಇದೇ ಬರುವ ಜನವರಿ 6 ರಂದು ನಡೆಯಲಿದೆ ಎಂದು ಕರ್ನಾಟಕ ನಾಯರ್ ಸರ್ವಿಸ್ ಸೊಸೈಟಿಯ ಬೋರ್ಡ್ ನಿರ್ದೇಶಕರಾದ ಮುರಳಿ ಎಚ್ ಹೇಳಿದ್ದಾರೆ.

ಇವರು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಕಾರ್ಯಕ್ರಮವನ್ನು ಕೇರಳ ಸಮಾಜಂ (ರಿ) ಮಂಗಳೂರು ಅವರು ಸಂಘಟಿಸುತ್ತಿದ್ದು, ಇವರಿಗೆ ಇತರ ಸಮಾನ ಮನಸ್ಕ ಸಂಘಟನೆಗಳು ಸಾಥ್ ನೀಡಿದ್ದಾರೆ. ಹೊಸ ವರ್ಷದ ಹಿನ್ನಲೆಯಲ್ಲಿ ನಡೆಯುತ್ತಿರುವ ಈ ಮಂಗಳೂರು ಮಲಯಾಳಿ ಸಂಗಮವು ಜಾತಿ, ಸಮುದಾಯ ಹಾಗು ಧರ್ಮಗಳನ್ನು ಮೀರಿ ವೈವಿದ್ಯಮಯ ಹಿನ್ನೆಲೆ ಇರುವ ವ್ಯಕ್ತಿ ಮತ್ತು ಸಂಘಟನೆಗಳ ಮಧ್ಯ ಏಕತೆ ಮತ್ತು ಬಾಂಧವ್ಯನ್ನು ಬಲಪಡಿಸುವ ಗುರಿಯನ್ನು ಹೊಂದಿದೆ. ಈ ಸಂಗಮವು ನಮ್ಮ ಸಮುದಾಯವನ್ನು ಒಂದುಗೂಡಿಸುವುದರೊAದಿಗೆ ನಮ್ಮ ಭವ್ಯ ಪರಂಪರೆಯನ್ನು ನೆನಪಿಸುವ ಕಾರ್ಯಕ್ರಮವಾಘಲಿ ಅಂತ ಹೇಳಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!