ಉಡುಪಿ: ಉದ್ಯಾವರ ಸರಕಾರಿ ಪೌಢಶಾಲೆಯಲ್ಲಿ ಆಯೋಜಿಸಲಾದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿ ಶುಭಹಾರೈಸಿದರು.
ಈ ಸಂದರ್ಭದಲ್ಲಿ ಉದ್ಯಾವರ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ರಾಜೇಶ್ ಕುಂದರ್, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ವಸಂತಿ, ಉಪಾಧ್ಯಕ್ಷರಾದ ಸಂತೋಷ್ ಸುವರ್ಣ, ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ವಿಜಯ್ ಕುಮಾರ್, ಉದ್ಯಾವರ ಗ್ರಾಮ ಪಂಚಾಯತ್ ಸದಸ್ಯರಾದ ಜಿತೇಂದ್ರ ಶೆಟ್ಟಿ, ಯೋಗೀಶ್ ಕೋಟ್ಯಾನ್, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಯಲ್ಲಮ್ಮ, ಪ್ರಾಂಶುಪಾಲರಾದ ಕೃಷ್ಣಮೂರ್ತಿ, ಮುಖ್ಯ ಶಿಕ್ಷಕರಾದ ಗುರುಪ್ರಸಾದ್ ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಸದಸ್ಯರು ಮತ್ತು ಪ್ರಮುಖರು ಉಪಸ್ಥಿತರಿದ್ದರು.
ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ತೆರಳುತ್ತಿದ್ದ ಫ್ಲೈದುಬೈ ವಿಮಾನದ ಕಾಕ್‌ಪಿಟ್‌ನಲ್ಲಿ ಸಹ ಪೈಲಟ್ ನಡೆಸಿದ ಎನ್ನಲಾದ ವಿಧ್ವಂಸಕ ಕೃತ್ಯದ ಯತ್ನವನ್ನು…
ಕೊಚ್ಚಿಯಲ್ಲಿ ವಿಜೃಂಭಣೆಯ 'ಕೇರಳ-ಕರ್ನಾಟಕ ಜಾನಪದ ಉತ್ಸವ': ಸಚಿವ ಅಬ್ದುಲ್ ಗಫೂರ್ ಅವರಿಂದ ಸಾಧಕರಿಗೆ ಪ್ರಶಸ್ತಿ ಪ್ರದಾನ...! ಕುಂಬಳೆ: ಕರ್ನಾಟಕ ಗಡಿ…
ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕನೊಬ್ಬ ಸ್ಥಳದಲ್ಲೇ…
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…