ಕರಾವಳಿ

ಖ್ಯಾತ ಛಾಯಾಚಿತ್ರಗಾರ ಮುಲ್ಕಿ ಚಿತ್ರಾಲಯ ಸ್ಟುಡಿಯೋದ ಮಾಲಿಕ ದಿ.ಜಯಶೀಲ ಸನಿಲ್ ರವರ ಧರ್ಮಪತ್ನಿನಿಧನ

ಮುಲ್ಕಿ: ಖ್ಯಾತ ಛಾಯಾಚಿತ್ರಗಾರ ಮುಲ್ಕಿ ಚಿತ್ರಾಲಯ ಸ್ಟುಡಿಯೋ ದ ಮಾಲಿಕ ದಿ.ಜಯಶೀಲ ಸನಿಲ್ ರವರ ಧರ್ಮಪತ್ನಿ ಮುಲ್ಕಿ ಪಂಚಮಹಲ್ ರಸ್ತೆ ಅಂಚೆ ಕಟ್ಟ ಲಕ್ಷ್ಮಿ ನಿವಾಸದ ನಿವಾಸಿ ಯಶೋಧ ಜಯಶೀಲ ಸನಿಲ್ ( 76) ಅಲ್ಪ ಕಾಲದ ಅಸೌಖ್ಯದಿಂದ ಶನಿವಾರ ನಿಧನರಾದರು.


ಅವರು ಪತ್ರಕರ್ತ ಭಾಗ್ಯವಾನ್ ಸನಿಲ್ ಸಹಿತ ಇಬ್ಬರು ಪುತ್ರರು ಹಾಗೂ ಒರ್ವ ಪುತ್ರಿಯನ್ನು ಅಗಲಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆಯೊಂದು ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ನಡೆದಿದೆ. ಹೆದ್ದಾರಿಯಲ್ಲಿ ಕಾರು ಸಂಚರಿಸುತ್ತಿದ್ದ…

19 mins ago

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಅಂತಾರಾಷ್ಟ್ರೀಯ ಹಾಗೂ ವಿಶ್ವಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ಗೆಲ್ಲುವ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಪ್ರೋತ್ಸಾಹಧನ ತೀರಾ ಕಡಿಮೆಯಾಗಿದ್ದು, ಇತರ…

21 mins ago

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…

17 hours ago

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…

17 hours ago

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…

17 hours ago

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…

17 hours ago