ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಮರ ಒಂದು ಬಿದ್ದು ಸಂಪೂರ್ಣ ಜಖಂಗೊಂಡ ಗೂಡಂಗಡಿ

ಬಿಳಿನೆಲೆ ಕೈಕಂಬ ಜಂಕ್ಷನ್ ಪಕ್ಕ ಇರುವ ಕೃಷ್ಣಪ್ಪ ಎಂಬವರ ಗೂಡಅಂಗಡಿ ಹಿಂಬದಿ ಇರುವ ಬರಹದಾಕಾರದ ಮರ ಒಂದು ಬಿದ್ದು ಅಂಗಡಿ ಸಂಪೂರ್ಣ ಜಖಂಗೊಂಡಿದೆ.

ಅದಲ್ಲದೆ ಅಂಗಡಿಯ ಪಕ್ಕ ಹೋಗುತ್ತಿದ್ದ ಟಾಟಾ ಸುಮೋ ಗಾಡಿ ಕೆಎ 20 ಬಿ 67 63 ಡ್ರೈವರ್ ಶೇಖರ್ ಎಂಬವರ ತಲೆಗೆ ಕೂಡ ಸ್ವಲ್ಪ ಪೆಟ್ಟಾಗಿದ್ದು ಅವರನ್ನು ಪುತ್ತೂರು ಆಸ್ಪತ್ರೆಗೆ ಸಾಗಿಸಲಾಗಿದೆ. ಹಾಗೆಯೇ ಅಂಗಡಿಯಲ್ಲಿದ್ದ ರಾಜೇಶ್ ಎಂಬುವರ ಕಾಲು ಮುರಿತಾಕ್ಕೊಳಗಾಗಿ ಅವರನ್ನು ಕೂಡ ಆಸ್ಪತ್ರೆಗೆ ಸಾಗಿಸಲಾಗಿದೆ.

ಸ್ಥಳಕ್ಕೆ ಕಡಬ ಪೊಲೀಸರು ಆಗಮಿಸಿದ್ದು ತನಿಖೆ ನಡೆಸುತ್ತಿದ್ದಾರೆ ಬಿಳಿನೆಲೆ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಪಿಡಿಒ ,ಸದಸ್ಯರುಗಳು ಘಟಸ್ಥಳಕ್ಕೆ ಬಂದಿರುತ್ತಾರೆ .ಹಾಗೆ ಮೆಸ್ಕಾಂ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಕೂಡ ಸ್ಥಳಕ್ಕೆ ಬಂದಿರುವರು.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!