ಮಂಗಳೂರು: ಬಂಟರ ಯಾನೆ ನಾಡವರ ಮಾತೃಸಂಘದ ಶತಮಾನೋತ್ಸವ ಕಟ್ಟಡ ನಿರ್ಮಾಣ ಸಮಿತಿಯ ಅಧ್ಯಕ್ಷರಾಗಿ ಎಂ.ಆರ್.ಜಿ. ಸಮೂಹ ಸಂಸ್ಥೆಗಳ ಅಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಮಂಗಳೂರಿನಲ್ಲಿ ನಡೆದ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು.
ಬಂಟರ ಯಾನೆ ನಾಡವರ ಮಾತೃಸಂಘದ ಶತಮಾನೋತ್ಸವ ಕಟ್ಟಡ ನಿರ್ಮಾಣ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾದ ಎಮ್‌ಆರ್‌ಜಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ ಇವರನ್ನು ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ ಮಾಲಾಡಿ ಅಜಿತ್‌ಕುಮಾರ್ ರೈಯವರು ಹಾಗೂ ಎ ಜೆ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ.ಎ ಜೆ ಶೆಟ್ಟಿ, ಮುಂಬೈ ಹೇರಂಭ ಇಂಡಸ್ಟ್ರೀಸ್ ಸಂಸ್ಥೆಯ ಆಡಳಿತ ನಿರ್ದೇಶಕ ಕನ್ಯಾನ ಸಧಾಶಿವ ಶೆಟ್ಟಿ, ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ, ರವಿ ಎಸ್ ಶೆಟ್ಟಿ ಸಾಯಿರಾಧ ಮುಂಬೈ, ಮುಂಬೈ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ , ಮಾತೃಸಂಘದ ಉಪಾಧ್ಯಕ್ಷ ಎ. ಹೇಮನಾಥ ಶೆಟ್ಟಿ, ಮಾತೃಸಂಘದ ಪ್ರಧಾನ ಕಾರ್ಯದರ್ಶಿ ಕೆ.ಎಮ್ ಶೆಟ್ಟಿ, ಮಾತೃಸಂಘದ ಕೋಶಾಧಿಕಾರಿ ಸಿಎ ರಾಮ್‌ಮೋಹನ್ ರೈ, ವಿಜಯ ಶೆಟ್ಟಿ ಮುಂಬೈ, ಪೂನ ಬಂಟರ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ, ಹುಬ್ಬಳ್ಳಿ-ಧಾರವಾಡ ಬಂಟರ ಸಂಘದ ಅಧ್ಯಕ್ಷ ಸುಧಾಕರ ಶೆಟ್ಟಿ ಸುಗ್ಗಿ, ಬೆಂಗಳೂರು ಬಂಟರ ಸಂಘದ ಮಾಜಿ-ಅಧ್ಯಕ್ಷ ಉಪೇಂದ್ರ ಶೆಟ್ಟಿ , ಜಾಗತಿಕ ಬಂಟ ಪ್ರತಿಷ್ಠಾನದ ಕಾರ್ಯದರ್ಶಿ ಸಿಎ ಸುಧೀರ್ ಶೆಟ್ಟಿ, ಆರ್ಕಿಟೆಕ್ ಸನತ್ ಕುಮಾರ್ ಶೆಟ್ಟಿ, ಸುಪ್ರೀತ್ ಆಳ್ವ, ವಿನೋಧ್ ಶೆಟ್ಟಿ, ಮಾತೃಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾದ ಎನ್ ರವಿರಾಜ್ ಶೆಟ್ಟಿ, ವಸಂತ ಶೆಟ್ಟಿ, ರತ್ನಾಕರ ಶೆಟ್ಟಿ,ಕರುಣಾಕರ ಶೆಟ್ಟಿ , ಮಾತೃಸಂಘದ ಆಡಳಿತಾಧಿಕಾರಿ ಉಮೇಶ್ ರೈ ಇವರ ಉಪಸ್ಥಿತಿಯಲ್ಲಿ ಸನ್ಮಾನಿಸಲಾಯಿತು.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…