ಜನ ಮನದ ನಾಡಿ ಮಿಡಿತ

Advertisement

ಪುತ್ತಿಗೆ ಪರ್ಯಾಯ; ವಿವಿಧ ತಾಲೂಕು, ವಲಯಗಳಿಂದ ಹೊರಕಾಣಿಕೆ ಸಮರ್ಪಣೆ

ಉಡುಪಿ: ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಚತುರ್ಥ ಪರ್ಯಾಯೋತ್ಸವದ ಅಂಗವಾಗಿ ವಿವಿಧ ತಾಲೂಕು ಹಾಗೂ ವಲಯಗಳಿಂದ ಹೊರೆಕಾಣಿಕೆ ಸಮರ್ಪಿಸಲಾಯಿತು.

ಬೈಂದೂರು ತಾಲೂಕು, ಕುಂದಾಪುರ ತಾಲೂಕು, ಬ್ರಹ್ಮಾವರ ತಾಲೂಕು, ಮಂದಾರ್ತಿ ವಲಯ, ಕೋಟ ವಲಯ, ಉಪ್ಪೂರು, ಹಾವಂಜೆ ವಲಯ, ಕಲ್ಯಾಣಪುರ ಸಂತೆಕಟ್ಟೆ ವಲಯ, ಸಗ್ರಿ, ಚಕ್ರತೀರ್ಥ ವಲಯ, ಪೆರಂಪಳ್ಳಿ ವಲಯ, ಕೊಡವೂರು ವಲಯದಿಂದ ಅಕ್ಕಿ, ಬೆಲ್ಲ, ತೆಂಗಿನಕಾಯಿ, ತರಕಾರಿ ಹಾಗೂ ವಿವಿಧ ಸಾಮಾಗ್ರಿಗಳನ್ನು ಹೊರೆ ಕಾಣಿಕೆ ಮೆರವಣಿಗೆಯಲ್ಲಿ ತಂದು ಮಠಕ್ಕೆ ಅರ್ಪಿಸಲಾಯಿತು.


ಜೋಡುಕಟ್ಟೆಯಿಂದ ಆರಂಭಗೊಂಡ ಹೊರಕಾಣಿಕೆ ಮೆರವಣಿಗೆ ಕೋರ್ಟ್ ರೋಡ್, ತ್ರಿವೇಣಿ ವೃತ್ತದ ಮೂಲಕ ಕನಕದಾಸ ರಸ್ತೆ, ರಥಬೀದಿ ಮೂಲಕ ರಾಜಾಂಗಣ ಪಾರ್ಕಿಂಗ್ ಪ್ರದೇಶದಲ್ಲಿ ನಿರ್ಮಿಸಿರುವ ಉಗ್ರಾಣ ಕೇಂದ್ರಕ್ಕೆ ಬಂದು ತಲುಪಿತು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!