ಜನ ಮನದ ನಾಡಿ ಮಿಡಿತ

Advertisement

ಪಾಕಶಾಲೆ ಸೂರೆಗೈದ ಭಕ್ತರು: ಉಡುಪಿ ಕೃಷ್ಣಮಠದಲ್ಲಿ ವಿಭಿನ್ನ ಆಚರಣೆ

ಉಡುಪಿ: ನಾಳೆ ಮುಂಜಾನೆ ಶ್ರೀಕೃಷ್ಣನ ಪೂಜಾಧಿಕಾರ ಕೃಷ್ಣಾಪುರ ಮಠದಿಂದ ಪುತ್ತಿಗೆ ಮಠಕ್ಕೆ ಹಸ್ತಾಂತರವಾಗಲಿದೆ.

ಈ ಹಿನ್ನೆಲೆಯಲ್ಲಿ ಹಲವಾರು ಧಾರ್ಮಿಕ ವಿಧಿವಿಧಾನಗಳು ನಡೆಯುತ್ತಿದ್ದು, ಈ ಪೈಕಿ ಸೂರೆ ಬಿಡುವ ಆಚರಣೆ ಕೂಡಾ ಒಂದಾಗಿದೆ.
ಇಂದು ಮಧ್ಯಾಹ್ನ ಮಠದಲ್ಲಿ ಅನ್ನದಾನ ಇತ್ತು. ಎಲ್ಲರ ಊಟದ ನಂತರ ಮಠದ ಪಾಕಶಾಲೆಯಲ್ಲಿ ಸೂರೆ ಬಿಡುವ ಆಚರಣೆ ನಡೆಯಿತು. ಸೂರೆ ಬಿಡುವ ಆಚರಣೆಗೋಸ್ಕರ ಬಹಳಷ್ಟು ಅನ್ನ, ಸಾರು, ಸಾಂಬಾರು, ಪಾಯಸ, ಸ್ವೀಟ್ ಉಳಿಸಲಾಗುತ್ತದೆ. ಮಠದಿಂದ ಭಕ್ತರೆಲ್ಲರಿಗೆ ಸೂರೆ ಮಾಡಲು ಆದೇಶವಾಗುತ್ತದೆ.
ಸೂರೆಯನ್ನು ನೋಡುವುದೇ ಒಂದು ಕುತೂಹಲ. ಪಾಕಶಾಲೆಯಲ್ಲಿ ಬರುವ ಎಲ್ಲರೂ ಬೇಕು ಬೇಕಾದಷ್ಟು ಅನ್ನ, ಸಾರು, ಪಾಯಸ ಮನೆಗೆ ಕೊಂಡೊಯ್ದರು. ಸ್ವೀಟ್ ಗಳನ್ನು ಬಾಚಿ ಬಾಚಿ ಕೊಂಡೊಯ್ದರು. ಅನ್ನದ ರಾಶಿ- ಸಾರಿನ ಹಂಡೆಯನ್ನು ಸೂರೆಗೈದರು. ಪ್ರತೀ ಪರ್ಯಾಯ ಮುಗಿಯುವ ಹೊತ್ತಿಗೆ ಈ ಸೂರೆ ಕಾರ್ಯಕ್ರಮ ನಡೆಯುತ್ತದೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!