ಕಡಬ: ಅರಣ್ಯ ಇಲಾಖೆಯ ನೂಜಿಬಾಳ್ತಿಲ ಗಸ್ತಿನಲ್ಲಿ ಅರಣ್ಯ ರಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಬ್ರಹ್ಮಣ್ಯ ಕೆ. ಅವರು ಉಪ ವಲಯ ಅರಣ್ಯಾಧಿಕಾರಿಯಾಗಿ ಮುಂಬಡ್ತಿ ಪಡೆದು, ಪಂಜ ವಲಯದ ಐ.ಟಿ.ಸಿ. ಅರಣ್ಯ ಕಛೇರಿ ಘಟಕಕ್ಕೆ ವರ್ಗಾವಣೆಗೊಂಡಿದ್ದಾರೆ.
ಪಂಜ ವಲಯ ಅರಣ್ಯಾಧಿಕಾರಿ ಗಿರೀಶ್ ಹಾಗೂ ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ವಿಮಲ್ ಬಾಬು ಅವರು ಸ್ಟಾರ್ ಪದಕವನ್ನು ನೀಡಿ ಅಧಿಕಾರ ವಹಿಸಿದರು. ಸುಬ್ರಹ್ಮಣ್ಯ ಕೆ. ಅವರು ಕಡಬ ಸಮೀಪದ ಕಳಾರ ನಿವಾಸಿಯಾಗಿದ್ದು, ಪತ್ನಿ ಉಷಾ, ಮಕ್ಕಳೊಂದಿಗೆ ಕಳಾರದಲ್ಲಿ ವಾಸ್ತವ್ಯದಲ್ಲಿದ್ದಾರೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…