ಧರ್ಮಸ್ಥಳ ಗ್ರಾಮಾಭಿವೃಧ್ಧಿಯೋಜನೆಯ ಕಡಬ ವಲಯದ ಬಲ್ಶ ಗಿರಿಯಪ್ಪಗೌಡರವರ ಎರಡೂ ಕಿಡ್ನಿವೈಪಲ್ಶಗೊಂಡು ಚಿಕಿತ್ಸೆಪಡೆಯುತ್ತಿದ್ದಾರೆ..ತೀರಾ ಬಡತನದಲ್ಲಿರುವ ಕುಟುಂಬವಾಗಿದ್ದು ಇದುವರೆಗೆ ಸುಮಾರು ಮೂರುಲಕ್ಷಕ್ಕಿಂತ ಹೆಚ್ಚು ಹಣವನ್ನು ಗಿರಿಯಪ್ಪರವರ ಚಿಕಿತ್ಸೆಗಾಗಿ ವ್ಶಯಿಸಿರುವ ಕುಟುಂಬಕ್ಕೆ ಧರ್ಮಸ್ಥಳ ಗ್ರಾಮಾಭಿವೃಧ್ಧಿಯೋಜನೆಯ ಸಂಪೂರ್ಣಸುರಕ್ಷಾ ದಿಂದ 30000 ಚಿಕಿತ್ಸಾವೆಚ್ಚ ಹಾಗೂ ಪೂಜ್ಶರ ವಿಶೇಷ ಸಹಾಯಧನ ರೂ25000 ರ ಮಂಜೂರಾತಿ ಪತ್ರವನ್ನು ಗಿರಿಯಪ್ಪಗೌಡ ಹಾಗೂ ಅವರ ಪತ್ನಿ ವಿಜಯರವರಿಗೆ ವಿತರಿಸಲಾಯಿತು.
ಈ ಸಂಧರ್ಭದಲ್ಲಿ ಕಡಬ ವಲಯದ ಜನಜಾಗೃತಿವೇದಿಕೆಯ ಸದಸ್ಶˌ ಕುಟ್ರುಪ್ಪಾಡಿ ಗ್ರಾಮಪಂಚಾಯತ್ ಸದಸ್ಶರಾದ ಸತೀಶ್ಚಂದ್ರ ಶೇಟ್ಟಿ ಬೀರುಕ್ಕು. ಕಡಬ ವಲಯ ಮೇಲ್ವೀಚಾರಕ ರವಿಪ್ರಸಾದ್ ಆಲಾಜೆ ˌ ಬಲ್ಶ ಒಕ್ಕೂಟದ ಅಧ್ಶಕ್ಷ ಚಂದ್ರಹಾಸ ಬಿರುಕ್ಕು, ಬಲ್ಶ ಒಕ್ಕೂಟದ ನಿಕಟಪೂರ್ವ ಅಧ್ಶಕ್ಷರಾದ ಸರಸ್ವತಿ ರೈ, ಬಲ್ಶ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ದುರ್ಗಾವತಿ ಉಪಸ್ಥಿತರಿದ್ದರು.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…