ಜನ ಮನದ ನಾಡಿ ಮಿಡಿತ

Advertisement

ಪಂಜ ಲಯನ್ಸ್ ಕ್ಲಬ್ ವತಿಯಿಂದ ಸರ್ಕಾರಿ ಶಾಲೆಗೆ ಕೊಡುಗೆ

ಕಡಬ : ಲಯನ್ಸ್ ಕ್ಲಬ್ ಪಂಜ ಇದರ ಪ್ರಾಯೋಜಕತ್ವದಲ್ಲಿ ಲಯನ್ ವಾಸುದೇವ ಮೇಲ್ಪಾಡಿ ದಂಪತಿಗಳು ದ.ಕ. ಜಿ. ಪ. ಹಿ. ಪ್ರಾ ಶಾಲೆ ಕುಂತೂರು ಪದವು ಶಾಲೆಗೆ ಮಕ್ಕಳ ಕಲಿಕಾ ಸಾಮರ್ಥ್ಯವನ್ನು ಹೆಚ್ಚಿಸುವ ಸಲುವಾಗಿ ಶಾಲಾ ಗೋಡೆಗೆ ವರ್ಲಿ ಚಿತ್ರ ಮತ್ತು ಸ್ವಾತಂತ್ರ್ಯ ಹೋರಾಟಗಾರರ ಚಿತ್ರ ರಚಿಸಲು ಕ್ಲಬ್ ವತಿಯಿಂದ ಸಹಾಯಧನವನ್ನು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಗಿರಿಜಾ ಇವರಿಗೆ ನೀಡಲಾಯಿತು.

ಈ ಸಂದರ್ಭದಲ್ಲಿ ಲಯನ್ಸ್ ಅಧ್ಯಕ್ಷರಾದ ಲ.ದಿಲೀಪ್ ಬಾಬ್ಲು ಬೆಟ್ಟು ಲ.ವಾಸುದೇವ ಮೆಲ್ಪಾಡಿ,ಶ್ರೀಮತಿ ವಿಜಯ ಕುಮಾರಿ ವಾಸುದೇವ,ಶಾಲಾ ಶಿಕ್ಷಕರಾಗಿರುವ ಕೇಶವ ಕೆ, ಶಿವಣ್ಣ, ಕುಸುಮಾವತಿ, ಗಾಯತ್ರಿ ,ಚಿತ್ರಕಲಾ ಶಿಕ್ಷಕರಾದ ಕಿಶೋರ್ ಕುಮಾರ್, ಹಿಂದಿ ಶಿಕ್ಷಕಿ ವಿಜಯ ಕುಮಾರಿ, ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

error: Content is protected !!