ಜನ ಮನದ ನಾಡಿ ಮಿಡಿತ

Advertisement

ಪಡುಪಣಂಬೂರು: ಎಸ್ಕೆಪಿಎಮುಲ್ಕಿ ವಲಯದ ವತಿಯಿಂದ ಮುಲ್ಕಿ ಸೀಮೆ ಅರಸು ಕಂಬಳ ವೈಭವ 2023 ಛಾಯಾಚಿತ್ರ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ

ಮುಲ್ಕಿ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಸೌತ್ ಕೆನರಾ ಫೋಟೋಗ್ರಾಫರ್ ಎಸೋಸಿಯೇಷನ್ ಮುಲ್ಕಿ ವಲಯದ ವತಿಯಿಂದ ಮುಲ್ಕಿ ಸೀಮೆ ಅರಸು ಕಂಬಳ ವೈಭವ 2023 ಛಾಯಾಚಿತ್ರ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣಾ ಸಮಾರಂಭ ಸೀಮೆಯ ಅರಮನೆಯಲ್ಲಿ ನಡೆಯಿತು.


ಸಮಾರಂಭದ ಮುಖ್ಯ ಅತಿಥಿಗಳಾಗಿ ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು ಮಾತನಾಡಿ ಛಾಯಾಚಿತ್ರ ಪ್ರದರ್ಶನದ ಮೂಲಕ ಗ್ರಾಮೀಣ ಕ್ರೀಡೆಯಾದ ಕಂಬಳಕ್ಕೆ ಪ್ರೋತ್ಸಾಹಿಸಿದ ಎಸ್ಕೆಪಿಎ ಸಂಸ್ಥೆಯ ಕಾರ್ಯ ಅಭಿನಂದನೀಯ ಎಂದರು.


ವೇದಿಕೆಯಲ್ಲಿ ಎಸ್ಕೆಪಿಎ ದ.ಕ ಹಾಗೂ ಉಡುಪಿ ಜಿಲ್ಲಾಧ್ಯಕ್ಷ ಪದ್ಮಪ್ರಸಾದ್ ಜೈನ್, ಪ್ರಧಾನ ಕಾರ್ಯದರ್ಶಿ, ದಯಾನಂದ ಬಂಟ್ವಾಳ, ಮುಲ್ಕಿ ವಲಯದ ಅಧ್ಯಕ್ಷ ಪ್ರಕಾಶ್ ಸುವರ್ಣ , ಕಾರ್ಯದರ್ಶಿ ಯೋಗೀಶ್ ಪಾವಂಜೆ,ಜಿಲ್ಲಾ ಉಪ ಕಾರ್ಯದರ್ಶಿ ಹರೀಶ್ ಪಡುಪಣಂಬೂರು, ಮುಲ್ಕಿ ವಲಯ ಕಟ್ಟಡ ಸಮಿತಿ ಸದಸ್ಯ ನವೀನ್ ಚಂದ್ರ, ಎಸ್ ಕೆ ಪಿ ಎನ ಮೋಹನ್ ರಾವ್, ಜೀವನ್ ಪ್ರಕಾಶ್ಕಾಮೆ ರೊಟ್ಟು ಗೌತಮ್ ಜೈನ್ ಮುಲ್ಕಿ ಅರಮನೆ ಮತ್ತಿತರರು ಉಪಸ್ಥಿತರಿದ್ದರು.


ಬಳಿಕ ಛಾಯಾಚಿತ್ರ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಸ್ಪರ್ಧೆಯಲ್ಲಿ ವಿಜೇತರಾದವರ ವಿವರ-ರಮಾನಂದ ಪೈ ಮಂಗಳೂರು (ಪ್ರ), ರವಿ ಕೋಟ್ಯಾನ್ ಮೂಡಬಿದ್ರೆ (ದ್ವಿ), ಸಾಗರ್ ದೇವಾಡಿಗ ಮಂಗಳೂರು (ತೃ)

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!