ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರಲ್ಲಿ ತಡರಾತ್ರಿ ಎರಡು ಭೀಕರ ಅಪಘಾತಗಳು ; ಇಬ್ಬರು ಸಾವು…!

ಬೆಂಗಳೂರಲ್ಲಿ ತಡರಾತ್ರಿ ಎರಡು ಭೀಕರ ಅಪಘಾತಗಳು ಸಂಭವಿಸಿದ್ದು ಇಬ್ಬರು ಸಾವನ್ನಪ್ಪಿದ್ದಾರೆ. ಮೈಲಸಂದ್ರ ಬಳಿಯ ಬುಲೆಟ್ ಹಾಗೂ ಬೊಲೆರೋ ಕಾರುಗಳ ಮಧ್ಯೆ ಅಪಘಾತ ಸಂಭವಿಸಿದೆ.

ಈ ದುರ್ಘಟನೆಯಲ್ಲಿ ಬುಲೆಟ್ ಸವಾರ ಧ್ರುವ (32) ಗಂಭೀರವಾಗಿ ಗಾಯಗೊಂಡಿದ್ದರು. ಆಸ್ಪತ್ರೆಗೆ ದಾಖಲಿಸಿತ್ತಾದರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಕೆಂಗೇರಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತೊಂದೆಡೆ ಡಿವೈಡರ್​ಗೆ ಬೈಕ್ ಡಿಕ್ಕಿ ಹೊಡೆದು ಹಿಂಬದಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚಂದ್ರಶೇಖರ್ (40) ಮೃತಪಟ್ಟ ಹಿಂಬಂದಿ ಬೈಕ್ ಸವಾರ. ಇವರು ಗಾಲ್ಫ್​​ ಕ್ಲಬ್​ನಲ್ಲಿ ಕೋಚ್ ಆಗಿ‌ ಕೆಲಸ‌ ಮಾಡ್ತಿದ್ದರು. ಸುಮನಹಳ್ಳಿ ಡಿಪೋ ಮುಂದೆ ಅಪಘಾತ ಸಂಭವಿಸಿ ಸಾವನ್ನಪ್ಪಿದ್ದಾರೆ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!