ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..! ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!
Advertisement

ಸುಳ್ಯ – ಯಕ್ಷಗಾನ ಕಲಾವಿದ ಕೃಷಿಕ ನಾರಾಯಣ ನಾಯಕ್ ತೋಟಚಾವಡಿ ಆತ್ಮಹತ್ಯೆಗೆ ಶರಣು

ರೈತರೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದಲ್ಲಿ ರವಿವಾರ ನಡೆದಿದೆ. ಮೃತರನ್ನು ಯಕ್ಷಗಾನದ ಹಿಮ್ಮೇಳದಲ್ಲಿ ಚೆಂಡೆ, ಮದ್ದಳೆ ವಾದಕರಾಗಿ ಪ್ರಸಿದ್ಧರಾಗಿದ್ದ, ಕೃಷಿಕ ನಾರಾಯಣ ನಾಯಕ್ ತೋಟಚಾವಡಿ (52) ಎಂದು ಗುರುತಿಸಲಾಗಿದೆ.

ಮರ್ಕಂಜ ಗ್ರಾಮದ ತೋಟಚಾವಡಿ ನಾರಾಯಣ ನಾಯಕ್ ಅವರು ಇಂದು ಮುಂಜಾನೆ ವೇಳೆ ತುಂಬಾ ಹೊತ್ತು ಮನೆಯಲ್ಲಿ ಬಾಗಿಲು ಹಾಕಿಕೊಂಡಿರುವುದನ್ನು ಗಮನಿಸಿದ ಪಕ್ಕದ ಮನೆಯವರು ಮನೆ ಬಳಿ ಬಂದು ನೋಡಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಇವರಿಗೆ ಇಬ್ಬರು ಪುತ್ರಿಯರಿದ್ದು,ಇಬ್ಬರಿಗೂ ಮದುವೆಯಾಗಿತ್ತು. ಇವರ ಪತ್ನಿ ಮಗಳ ಮನೆಗೆ ಹೋಗಿದ್ದ ಸಂದರ್ಭದಲ್ಲಿ ಈ ಕೃತ್ಯವೆಸಗಿದ್ದಾರೆಂದು ತಿಳಿದು ಬಂದಿದೆ.
ಸುಳ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಕೇಸು ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

error: Content is protected !!