ಹಿಂದೂಗಳು ಶತಶತಮಾನಗಳಿಂದ ಕಾತರದಿಂದ ಕಾಯುತ್ತಿದ್ದ ಅಯೋಧ್ಯೆಯ ಪ್ರಭು ಶ್ರೀರಾಮಮಂದಿರ ಶುಭಮುಹೂರ್ತದಲ್ಲಿ ಲೋಕಾರ್ಪಣೆಗೊಂಡು ಶ್ರೀ ರಾಮಲಲ್ಲಾನ ಪ್ರಾಣಪ್ರತಿಷ್ಠೆಯೂ ನೆರವೇರಿತು.
ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ಪ್ರಾಣಪ್ರತಿಷ್ಠೆ ಆಗುತ್ತಿದ್ದಂತೆ ಪುತ್ತಿಲ ಪರಿವಾರ ಕಚೇರಿಯಲ್ಲಿ ಪ್ರಭು ಶ್ರೀರಾಮದೇವರಿಗೆ ಪುಷ್ಪಾರ್ಚನೆ ನೆರವೇರಿಸಿ ಪ್ರಾರ್ಥನೆ ನೆರವೇರಿತು.
ಅರುಣ್ ಕುಮಾರ್ ಪುತ್ತಿಲ, ಪುತ್ತಿಲ ಪರಿವಾರದ ಅಧ್ಯಕ್ಷರಾದ ಪ್ರಸನ್ನ ಮಾರ್ತಾ, ಕಾರ್ಯದರ್ಶಿ ಉಮೇಶ್ ಕೋಡಿಬೈಲು, ನಗರ ಅಧ್ಯಕ್ಷ ಅನಿಲ್ ತೆಂಕಿಲ ಪ್ರಮುಖರಾದ ರವಿ ರೈ ಕೆದಂಬಾಡಿ ಮಠ, ಭೀಮಯ್ಯ ಭಟ್ ಸಂಪ್ಯ, ಪ್ರವೀಣ್ ಭಂಡಾರಿ, ರಾಜ್ ಶೆಟ್ಟಿ , ಶ್ರೀಕಾಂತ್ ಆಚಾರ್ಯ ಹಿಂದಾರು, ಪ್ರಜ್ವಲ್ ಘಾಟೆ, ಅಜಿತ್ ಬಲ್ನಾಡು, ರೂಪೇಶ್ , ಮನೀಶ್ ಕುಲಾಲ್ ಬನ್ನೂರು, ವಿಜಿತ್ ಉಪ್ಪಿನಂಗಡಿ, ಚರಣ್ ಕೀಲೆ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…