ಬುಡೋಕನ್ ಕರಾಟೆ ಮತ್ತು ಸ್ಪೋರ್ಟ್ಸ್ ಅಸೋಸಿಯನ್ ಕರ್ನಾಟಕ ಇವರ ನೇತೃತ್ವದಲ್ಲಿ ರಾಷ್ಟ್ರ ಮಟ್ಟದ ಕರಾಟೆ ಓಪನ್ ಪಂದ್ಯಾವಳಿ ” ಕೊಪ್ಪ ಟ್ರೋಫಿ ” ಕೊಪ್ಪದ ದಿವ್ಯ ಕ್ಷೇತ್ರ ಹರಿಹರಪುರದಲ್ಲಿ ಜನವರಿ 21ರಂದು ನಡೆಯಿತು.
ಈ ಪಂದ್ಯಾವಳಿಯಲ್ಲಿ ಕರಾಟೆ ಶಿಕ್ಷಕರಾದ ಸೆನ್ಸಾಯಿ ಮಾಧವ ವಿಟ್ಲ ಇವರ ತಂಡ ಭಾಗವಹಿಸಿದ್ದು ಹಲವು ಪ್ರಶಸ್ತಿಗಳನ್ನು ಪಡಕೊಂಡಿದ್ದಾರೆ.
ಕುಮಿಟೆ ವಿಭಾಗದಲ್ಲಿ ಓಜಾಲು ಸರಕಾರಿ ಶಾಲೆಯ ಹಂಸಿಕ ಪಿ – ಪ್ರಥಮ, ವಿಠಲ ಪದವಿ ಪೂರ್ವ ಕಾಲೇಜಿನ ಭವಿಶ್ – ಪ್ರಥಮ, ಪುತ್ತೂರು ಬೆಥನಿ ಆಂಗ್ಲ ಮಾದ್ಯಮ ಶಾಲೆಯ ರಿಯೋನ್ ಲಸ್ರಾದೊ – ದ್ವಿತೀಯ, ವಿಟ್ಲ ಜೇಸಿಸ್ ಶಾಲೆಯ ದ್ರುವ – ದ್ವಿತೀಯ, ಸಂತ ವಿಕ್ಟರ್ಸ್ ಪುತ್ತೂರು ಶಾಲೆಯ ಸಾನಿಧ್ಯ – ದ್ವಿತೀಯ, ವಿಟ್ಲ ಮಾದರಿ ಶಾಲೆಯ ಸಾರ್ಥಕ್ – ದ್ವಿತೀಯ, ವಿಟ್ಲ ಜೇಸಿಸ್ ಶಾಲೆಯ ಸಾನ್ವಿ – ತೃತೀಯ ಸ್ಥಾನವನ್ನು ಪಡಗೊಂಡಿದ್ದಾರೆ.
ಹಾಗೇನೇ ಕಟಾ ವಿಭಾಗದಲ್ಲಿ ಓಜಾಲು ಸರಕಾರಿ ಶಾಲೆಯ ಹಂಸಿಕ ಪಿ – ಪ್ರಥಮ, ವಿಠಲ ಪದವಿ ಪೂರ್ವ ಕಾಲೇಜಿನ ಭವಿಶ್ – ಪ್ರಥಮ, ಸಂತ ವಿಕ್ಟರ್ಸ್ ಪುತ್ತೂರು ಶಾಲೆಯ ಸಾನಿಧ್ಯ – ಪ್ರಥಮ, ವಿಟ್ಲ ಮಾದರಿ ಶಾಲೆಯ ಸಾರ್ಥಕ್ – ಪ್ರಥಮ, ವಿಟ್ಲ ಜೇಸಿಸ್ ಶಾಲೆಯ ದ್ರುವ – ದ್ವಿತೀಯ, ಪುತ್ತೂರು ಬೆಥನಿ ಆಂಗ್ಲ ಮಾದ್ಯಮ ಶಾಲೆಯ ರಿಯೋನ್ ಲಸ್ರಾದೊ – ತೃತೀಯ, ವಿಟ್ಲ ಜೇಸಿಸ್ ಶಾಲೆಯ ಸಾನ್ವಿ – ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಮಕ್ಕಳಿಗೆ ದಿಲೀಪ್, ರೋಹಿತ್ S N, ನಿಖಿಲ್ K T ತರಬೇತಿ ನೀಡಿರುತ್ತಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…