ಶ್ರೀ ರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಶ್ರೀ ಕ್ಷೇತ್ರ ಕಣಿಯೂರಿನಲ್ಲಿ ಶ್ರೀ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಭಜನಾ ಕಾರ್ಯಕ್ರಮ , ರಾಮ ತಾರಕ 108 ಜಪ ಮತ್ತು ದೀಪೋತ್ಸವ

ಅಯೋಧ್ಯೆಯ ಪುಣ್ಯ ಮಣ್ಣಿನಲ್ಲಿ ನಡೆದ ಶ್ರೀ ರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಶ್ರೀ ಕ್ಷೇತ್ರ ಕಣಿಯೂರಿನಲ್ಲಿ ಪೂಜ್ಯ ಶ್ರೀ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಭಜನಾ ಕಾರ್ಯಕ್ರಮ , ಶ್ರೀ ರಾಮ ತಾರಕ 108 ಜಪ ಮತ್ತು ದೀಪೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು…🙏🏻



