ಪ್ರಧಾನಿ ಶ್ರೀ ನರೇಂದ್ರ ಮೋದೀಜಿಯವರು ಕರೆ ನೀಡಿರುವಂತೆ ರಾಮ ಜನ್ಮಭೂಮಿ ತೀರ್ಥಕ್ಷೇತ್ರದಲ್ಲಿ ದೀಪೋತ್ಸವ

ಪ್ರಧಾನಿ ಶ್ರೀ ನರೇಂದ್ರ ಮೋದೀಜಿಯವರು ಕರೆ ನೀಡಿರುವಂತೆ ರಾಮ ಜನ್ಮಭೂಮಿ ತೀರ್ಥಕ್ಷೇತ್ರದಲ್ಲಿ ಪ್ರಾಣ ಪ್ರತಿಷ್ಠಾಪನೆಯ ಸುಸಂದರ್ಭದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆದ ದೀಪೋತ್ಸವದಲ್ಲಿ ಮಾನ್ಯ ಶಾಸಕರಾದ ಶ್ರೀ ಉಮಾನಾಥ್ ಕೋಟ್ಯಾನ್ ಅವರು ಭಾಗವಹಿಸಿದರು.



