ಒಂದೂವರೆ ಶತಕೋಟಿ ಭಾರತೀಯರ ಶತ ಶತಮಾನಗಳ ಕನಸು ನನಸಾಗಿದೆ. ಅಸಂಖ್ಯಾತ ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣವಾಗಿ ಶ್ರೀ ಬಾಲರಾಮ ದೇವರ ಪ್ರಾಣ ಪ್ರತಿಷ್ಠೆ ನೆರವೇರುತ್ತಿರುವ.

ಈ ಸಂದರ್ಭದಲ್ಲಿ ದಿವ್ಯಕ್ಷಣಕ್ಕೆ ಪ್ರತ್ಯಕ್ಷ ಸಾಕ್ಷಿಯಾಗಿರುವ ಕರಡಿ ಗ್ರಾಮದ ಶ್ರೀರಾಮ ಭಕ್ತರು ಭಕ್ತಿ ಸಮರ್ಪಣೆ ಮಾಡುವ ಸುದೈವದ ಕ್ಷಣದಂದು ಬಸವೇಶ್ವರ ದೇವಸ್ಥಾನ ಹಾಗೂ ಊರಿನ ಪ್ರಮುಖ ದೇವಾಲಯಗಳಲ್ಲಿ ಪೂಜೆ ಮತ್ತು ಅಣ್ಣ ಸಂತರ್ಪಣೆ ಮಾಡಲಾಯಿತುಸಮಸ್ತ ರಾಮಭಕ್ತರಿಗೆ ಶುಭಾಶಯಗಳನ್ನು ಕೋರುತ್ತಾ ಪ್ರತಿಯೊಬ್ಬರಿಗೂ ಆ ರಾಮದೇವರು ಸುಖ-ಶಾಂತಿ, ನೆಮ್ಮದಿ-ಸಮೃದ್ಧಿಯನ್ನು ಕರುಣಿಸಲಿ ಎಂದು ಭಕ್ತಿಪೂರ್ವಕವಾಗಿ ಪ್ರಾರ್ಥಿಸುತ್ತೇವೆ.



