ಜನ ಮನದ ನಾಡಿ ಮಿಡಿತ

Advertisement

ಗಣರಾಜ್ಯೋತ್ಸವದಂದು ನಡೆಯುವ ಪರೇಡ್​ನಲ್ಲಿ ಎನ್‌ಸಿಸಿಯ ಅಖಿಲ ಭಾರತ ಯುವತಿಯರ ವಿಭಾಗದ ಕಮಾಂಡರ್ ಆಗಿ ಕರ್ನಾಟಕದ ಪಣ್ಯ ಪೊನ್ನಮ್ಮಆಯ್ಕೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗಣರಾಜ್ಯೋತ್ಸವ 2024ಕ್ಕೆ ಸಕಲ ಸಿದ್ಧತೆಗಳನ್ನು ನಡೆಸಲಾಗುತ್ತಿದೆ. ಗಣರಾಜ್ಯೋತ್ಸವದಂದು ನಡೆಯುವ ಪರೇಡ್​ನಲ್ಲಿ ಎನ್‌ಸಿಸಿಯ ಅಖಿಲ ಭಾರತ ಯುವತಿಯರ ವಿಭಾಗದ ಕಮಾಂಡರ್ ಆಗಿ ಕರ್ನಾಟಕ ರಾಜ್ಯದ ಮಡಿಕೇರಿಯ ಪಣ್ಯ ಪೊನ್ನಮ್ಮ ಅವರು ಆಯ್ಕೆಯಾಗಿದ್ದಾರೆ.

ದೆಹಲಿಯಲ್ಲಿ ಜ 26ರಂದು ನಡೆಯುವ ಗಣರಾಜ್ಯೋತ್ಸವ ಪೆರೆಡ್​ನಲ್ಲಿ ಪುಣ್ಯ ಪೊನ್ನಮ್ಮ ಅವರು ಎನ್‌ಸಿಸಿಯ ಅಖಿಲ ಭಾರತ ಯುವತಿಯರ ವಿಭಾಗವನ್ನು ಮುನ್ನಡೆಸಲಿದ್ದಾರೆ. ಬೆಂಗಳೂರಿನ ಕ್ರೈಸ್ಟ್ ವಿವಿ ಕಾನೂನಿ ವಿದ್ಯಾರ್ಥಿನಿಯಾಗಿರುವ ಪುಣ್ಯ ಅವರು ಮಡಿಕೇರಿ ಸರ್ಕಲ್ ಇನ್ಸ್‌ಪೆಕ್ಟರ್ ಅನೂಪ್ ಮಾದಪ್ಪ ಅವರ ಪುತ್ರಿಯಾಗಿದ್ದಾರೆ.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!