ಪುತ್ತೂರು: ಲಿವರ್ ಸಮಸ್ಯೆಯಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪುತ್ತೂರು ನೆಹರೂನಗರದ ದಿ.ಆನಂದ ನಾಯ್ಕ ಎಂಬವರ ಪುತ್ರಿ 29ರ ಹರೆಯದ ಐಶ್ಚರ್ಯ ಇಂದು ಬೆಳಿಗ್ಗೆ ಬಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರು ಇಂಜಿನಿಯರ್ ಪದವೀಧರೆಯಾಗಿದ್ದರು.
ಐಶ್ವರ್ಯ ಬೆಂಗಳೂರಿನ ಅಫೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಲಿವರ್ ಟ್ರಾನ್ಸ್‌ಪ್ಲಾಂಟ್‌ನಿಂದ ಮಾತ್ರ ಐಶ್ವರ್ಯಳ ಜೀವ ಉಳಿಸಲು ಸಾಧ್ಯ ಎಂದು ವೈದ್ಯರು ತಿಳಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು. ಇವರು ತಾಯಿ ವಿಮಲ, ತಂಗಿ ಅನುಷಾ ಮತ್ತು ಬಂದು ಬಳಗವನ್ನು ಅಗಲಿದ್ದಾರೆ
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…