ಬಂಟ್ವಾಳ: ಇಲ್ಲೊಬ್ಬಳು ಶಾಲಾ ಬಾಲಕಿ ತನ್ನ ಕೇಶರಾಶಿಯನ್ನು ಕ್ಯಾನ್ಸರ್ ಪೀಡಿತರಿಗಾಗಿ ದಾನ ಮಾಡಿದ್ದು, ಬಾಲಕಿಯ ದಾನವನ್ನು ಕಡೇಶಿವಾಲಯದ ಯುವ ಶಕ್ತಿ ಸೇವಾ ಪಥ ಸಂಘಟನೆ ಕೊಂಡಾಡಿದ್ದಾರೆ.
ಬಾಲಕಿ ಸ್ತುತಿ ಗಂಗಾಧರ ಅವರು ಬಿಸಿರೋಡಿನ ನಗರ ಪೋಲೀಸ್ ಠಾಣೆಯ ಧನ್ಯಶ್ರೀ ಪೋಲಿಸ್ ಕಾನ್ಸ್ ಟೇಬಲ್ ಅವರ ಪುತ್ರಿಯಾಗಿದ್ದಾರೆ.
10 ವರ್ಷದ ಬಾಲಕಿ ಸ್ತುತಿ ಗಂಗಾಧರ್ ಮಾಣಿ ಬಾಲವಿಕಾಸ ಅಂಗ್ಲಮಾಧ್ಯಮ ಶಾಲೆಯ 4 ನೇ ಕ್ಲಾಸಿನ ವಿದ್ಯಾರ್ಥಿನಿಯಾಗಿದ್ದಾಳೆ. ತಾಯಿ ಧನ್ಯಶ್ರೀ ಅವರ ಮನಸ್ಸಿನ ಯೋಚನೆಗೆ ಮಗಳು ಸಾಥ್ ನೀಡಿದ್ದಾಳೆ.
ತನ್ನ ಸುಂದರವಾದ ಕೂದಲನ್ನು ಕ್ಯಾನ್ಸರ್ ರೋಗಿಗಳಿಗೆ ಉಪಯೋಗವಾಗುವ ನಿಟ್ಟಿನಲ್ಲಿ ದಾನ ಮಾಡಿದ್ದಾರೆ.
ಎಳೆಯ ಮಗುವಿನ ಮನಸ್ಸಿಗೆ ದಾನ ಮಾಡುವ ಉತ್ತಮ ಗುಣದ ಬಗ್ಗೆ ತಾಯಿ ಪ್ರೇರಣೆ ನೀಡಿದ್ದಾರೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…