ಉಡುಪಿ: ವಾರಸುದಾರರು ಪತ್ತೆಯಾಗದ ಹಿನ್ನೆಲೆಯಲ್ಲಿ ಅಪರಿಚಿತ ಮೃತದೇಹದ ಅಂತ್ಯಸಂಸ್ಕಾರವನ್ನು ಮಲ್ಪೆ ಠಾಣಾಧಿಕಾರಿ ಮತ್ತು ಒಳಕಾಡು ಅವರ ನೇತೃತ್ವದಲ್ಲಿ ಉಡುಪಿ ಬೀಡಿನ ಗುಡ್ಡೆಯ ಹಿಂದೂ ರುದ್ರ ಭೂಮಿಯಲ್ಲಿ ಗೌರವಯುತವಾಗಿ ನೆರವೇರಿಸಲಾಯಿತು.
ಜ.7ರಂದು ಮಲ್ಪೆ ಪಾಪನಾಸಿನಿ ನದಿ ತೀರದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿತ್ತು. ಮೃತದೇಹವನ್ಮು ಉಡುಪಿ ಜಿಲ್ಲಾ ಆಸ್ಪತ್ರೆಯ ಶವಾಗಾರಲ್ಲಿ ರಕ್ಷಿಸಿ ಇಡಲಾಗಿತ್ತು. ವಾರಸುದಾರರು ಬರದ ಕಾರಣ ಅಂತ್ಯಸಂಸ್ಕಾರ ನಡೆಸಲಾಯಿತು.
ತನಿಖಾ ಸಹಾಯಕರಾಗಿ ಮಲ್ಪೆ ಠಾಣೆಯ ಹೆಡ್ ಕಾನ್ಸ್ಟೇಬಲ್ ಶಶಿಧರ್ ಕೆ, ನಾಗರಾಜ್ ಎಲ್. ಕೆ, ಸಮಾಜ ಸೇವಕ ನಿತ್ಯಾನಂದ ಒಳಕಾಡು,ಪ್ರದೀಪ್ ಅಜ್ಜರಕಾಡು,ಸೋನಿ,ಸಾಜಿ ಕುಮಾರ್, ವಿಕಾಸ್ ಶೆಟ್ಟಿ ಒಳಕಾಡು, ಫ್ಲವರ್ ವಿಷ್ಣು ನಗರ ಸಭೆ,ಜಿಲ್ಲಾಸ್ಪತ್ರೆ ಸಹಕರಿಸಿದರು.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…