ಜನ ಮನದ ನಾಡಿ ಮಿಡಿತ

Advertisement

ಕಾರ್ಕಳ: ವಿದ್ಯುತ್ ಹರಿದು ಲೈನ್ ಮ್ಯಾನ್ ಮೃತ್ಯು

ಉಡುಪಿ: ವಿದ್ಯುತ್ ದುರಸ್ತಿ ಮಾಡುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಓರ್ವರು ದಾರುಣವಾಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಈದು ಗ್ರಾಮದ ನೂರಾಲ್ ಬೆಟ್ಟು ಎಂಬಲ್ಲಿ ಭಾನುವಾರ ರಾತ್ರಿ ನಡೆದಿದೆ. 


ಮೃತರನ್ನು ಬಾಗಲಕೋಟೆಯ ಶ್ರೀನಿವಾಸ (26) ಎಂದು ಗುರುತಿಸಲಾಗಿದೆ. ನೂರಾಲ್ ಬೆಟ್ಟುವಿನಲ್ಲಿ ತಾಂತ್ರಿಕ ಸಮಸ್ಯೆಯಿಂದ ವಿದ್ಯುತ್ ಸರಬರಾಜಿನಲ್ಲಿ ಸಮಸ್ಯೆ ಉಂಟಾಗಿತ್ತು. ಇದನ್ನು ಸರಿಪಡಿಸಲು ಶ್ರೀನಿವಾಸ ಅವರು ತೆರಳಿದ್ದರು. ಈ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಶ್ರೀನಿವಾಸ ಅವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಶ್ರೀನಿವಾಸ ಅವರು ಎರಡು ವರ್ಷಗಳ ಹಿಂದೆಯಷ್ಟೇ ಲೈನ್ ಮ್ಯಾನ್ ಕೆಲಸಕ್ಕೆ ಸೇರಿಕೊಂಡಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!