ಜನ ಮನದ ನಾಡಿ ಮಿಡಿತ

Advertisement

ಹೆಜಮಾಡಿ ಪದವಿ ಪೂರ್ವ ಕಾಲೇಜು ವಿವೇಕ ಕೊಠಡಿಗೆ ಶಾಸಕರಿಂದ ಗುದ್ದಲಿ ಪೂಜೆ

ಉಡುಪಿ: ಹೆಜಮಾಡಿ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಮಂಜೂರಾದ “ವಿವೇಕ ಕೊಠಡಿ”ಯ ಗುದ್ದಲಿ ಪೂಜೆಯನ್ನು ಇಂದು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.


ಈ ಸಂದರ್ಭದಲ್ಲಿ ಹೆಜಮಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಮೋಹನ್ ಸುವರ್ಣ, ಗ್ರಾಮ ಪಂಚಾಯತ್ ಸದಸ್ಯರಾದ ಸರಿನಾ, ಕಾಲೇಜು ಪ್ರಾಂಶುಪಾಲರಾದ ಈಶ್ವರ್, ಪೌಢಶಾಲಾ ಮುಖ್ಯ ಶಿಕ್ಷಕರಾದ ಸಂಪಾವತಿ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರು ಸರ್ವ ಸದಸ್ಯರು, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರು, ಉಪಾಧ್ಯಕ್ಷರು ಸರ್ವ ಸದಸ್ಯರು ಮತ್ತು ಉಪನ್ಯಾಸಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!