ಜನ ಮನದ ನಾಡಿ ಮಿಡಿತ

Advertisement

ನರೇಂದ್ರ ಮೋದಿಯವರನ್ನು ಪ್ರಧಾನಿಯನ್ನಾಗಿ ಮಾಡುವ ಸಂಕಲ್ಪದೊಂದಿಗೆ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಗೋಡೆ ಬರಹ ಕಾರ್ಯಕ್ರಮ

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ನರೇಂದ್ರ ಮೋದಿಯವರನ್ನು ಪ್ರಧಾನಿಯನ್ನಾಗಿ ಮಾಡುವ ಸಂಕಲ್ಪದೊಂದಿಗೆ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಗೋಡೆ ಬರಹ ಕಾರ್ಯಕ್ರಮಕ್ಕೆ ಕ್ಷೇತ್ರ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿಯವರ ಉಪಸ್ಥಿತಿಯಲ್ಲಿ ಬಿ ಸಿ ರೋಡು ನಗರ ಪ್ರದೇಶದಲ್ಲಿ ಚಾಲನೆ ನೀಡಲಾಯಿತು.

ಈ ಸಂಧರ್ಭದಲ್ಲಿ ಕ್ಷೇತ್ರ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವೀಶ್ ಶೆಟ್ಟಿ ಕರ್ಕಳ ಜಿಲ್ಲಾ ಗೋಡೆ ಬರಹ ಅಭಿಯಾನದ ಸಹ ಸಂಚಾಲಕರಾದ ರಮಾನಾಥ ರಾಯಿ ಕ್ಷೇತ್ರ ಗೋಡೆ ಬರಹ ಸಂಚಾಲಕರಾದ ಯಶೋಧರ ಕರ್ಬೆಟ್ಟು ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಬಜ ಹಾಗೂ ಪ್ರಮುಖರಾದ ರೋನಾಲ್ಡ್ ಡಿ ಸೋಜಾ ಪುರುಷೋತ್ತಮ ಸಾಲ್ಯಾನ್ ಪ್ರಣಾಮ್ ರಾಜ್ ಭಾಸ್ಕರ್ ಟೈಲರ್ ಸುರೇಶ್ ಕುಮಾರ್ ಮಹೇಶ್ ಶೆಟ್ಟಿ ಕಿಶೋರ್ ಶೆಟ್ಟಿ ನಾರಾಯಣ ಪೂಜಾರಿ ನಾರಾಯಣ ಕೇದಿಗೆ ಕಾರ್ತಿಕ್ ಬಳ್ಳಾಲ್ ಶೋಭಾ ಶೆಟ್ಟಿ
ನವೀನ್ ಶೆಟ್ಟಿ ಸುರೇಶ್ ಕೋಟ್ಯಾನ್ ರವಿ ಅಂಚನ್ ರಾಧಾಕೃಷ್ಣ ತಂತ್ರಿ ಮುಂತಾದ ಪ್ರಮುಖರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!