ಬಂಟ್ವಾಳ ಹಾಗೂ ಪಾಂಡೇಶ್ವರ ಅಗ್ನಿಶಾಮಕ ವಾಹನಗಳು ತೆರಳಿ ಸ್ಥಳೀಯರ ನೆರವಿನಿಂದ ಬೆಂಕಿ ನಂದಿಸುವ ಕಾರ್ಯ ನಿರ್ವಹಿಸಿದ್ದಾರೆ. ಶಬೀರ್ ಅವರಿಗೆ ಸೇರಿದ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.
ಮರದ ಅವಶೇಷ ರಾಶಿ ಹಾಕಿದ್ದ ಸ್ಥಳದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.
ಕಾರ್ಯಾಚರಣೆಯಲ್ಲಿ ಪಾಂಡೇಶ್ವರ ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ರಾಜ, ಬಂಟ್ವಾಳ ಅಗ್ನಿಶಾಮಕ ಠಾಣೆಯ ಸಿಬಂದಿ ಚಂದ್ರಕಾಂತ, ಪುರುಷೋತ್ತಮ, ರಾಜೇಶ್ ಶೆಟ್ಟಿ, ಕಿರಣ್ ಕುಮಾರ್, ರುಕ್ಕಯ್ಯ ಅಮೀನ್, ಕೆ.ಸುರೇಂದ್ರ, ನಾಗರಾಜ್, ಜಾಂಟಿ ಭಾಗವಹಿಸಿದ್ದರು.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…