ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಬಿಜೆಪಿ ಬಂಟ್ವಾಳ ಮಂಡಲದ ಅಧ್ಯಕ್ಷರಾಗಿ ಚೆನ್ನಪ್ಪ ಕೋಟ್ಯಾನ್ ಆಯ್ಕೆ

ಬಂಟ್ವಾಳ: ಬಿಜೆಪಿ ಬಂಟ್ವಾಳ ಮಂಡಲದ ಅಧ್ಯಕ್ಷರಾಗಿ ಚೆನ್ನಪ್ಪ ಕೋಟ್ಯಾನ್ ಅವರನ್ನು ಅಯ್ಕೆ ಮಾಡಲಾಗಿದೆ. ಮಾಜಿ ಜಿ.ಪಂ.ಸದಸ್ಯ ಚೆನ್ನಪ್ಪ ಕೋಟ್ಯಾನ್ ಅವರು ಬಂಟ್ವಾಳ ಮಂಡಲದ ಅಧ್ಯಕ್ಷರಾಗಿ ಎರಡನೇ ಬಾರಿ ಆಯ್ಕೆಯಾಗಿದ್ದಾರೆ.


ಆರ್.ಎಸ್. ಎಸ್. ಕಾರ್ಯಕರ್ತನಾಗಿ ಸೇವೆ ಮಾಡಿದ ಕೋಟ್ಯಾನ್ ಅಬಳಿಕ ಬಿಜೆಪಿ ಪಕ್ಷದ ಸಕ್ರೀಯ ಕಾರ್ಯಕರ್ತನಾಗಿ ವಿವಿಧಮಜಲುಗಳಲ್ಲಿ ಕೆಲಸ ಮಾಡಿದ ಓರ್ವ ಅನುಭವಿಯನ್ನು ಮಂಡಲದ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.
ತಾ.ಪಂ.ಸದಸ್ಯರಗಿ, ಮಂಡಲದ ಪ್ರಧಾನ ಕಾರ್ಯದರ್ಶಿಯಾಗಿ,
ಬಂಟ್ವಾಳ ಮಂಡಲದ ಅಧ್ಯಕ್ಷರಾಗಿ,ಜಿ.ಪಂ‌ಸದಸ್ಯರಾಗಿ,ಕಲ್ಲಡ್ಕ ಶ್ರೀರಾಮ ಮಂದಿರದ ಅಧ್ಯಕ್ಷರಾಗಿ, ಪೂರ್ಲಿಪಾಡಿ ಶ್ರೀ ಅಣ್ಣಪ್ಪ ಪಂಜುರ್ಲಿ ಮಹಮ್ಮಾಯಿ ಅಮ್ಮನವರ ಸೇವಾ ಟ್ರಸ್ಟ್ ಅಧ್ಯಕ್ಷರಾಗಿ, ಶ್ರೀ ರಾಮ‌ವಿದ್ಯಾಕೇಂದ್ರದ ಅಡಳಿತ ಮಂಡಳಿಲ ಸದಸ್ಯ ರಾಗಿ ಅನುಭವ ಹೊಂದಿದ ಬಿಜೆಪಿ ಕಾರ್ಯಕರ್ತನಾಗಿ ಗುರುತಿಸಿಕೊಂಡಿದ್ದಾರೆ.

1990 ನೇ ಇಸವಿಯಲ್ಲಿ ಮುಲಾಯಂಸಿಂಗ್ ಸರಕಾರದ ಸಮಯದಲ್ಲಿ ಅಯೋಧ್ಯೆಯ ಕರಸೇವೆಯಲ್ಲಿ ಭಾಗಿಯಾಗಿದ್ದಾರೆ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!