ಬಂಟ್ವಾಳ: ಬಿಜೆಪಿ ಬಂಟ್ವಾಳ ಮಂಡಲದ ಅಧ್ಯಕ್ಷರಾಗಿ ಚೆನ್ನಪ್ಪ ಕೋಟ್ಯಾನ್ ಅವರನ್ನು ಅಯ್ಕೆ ಮಾಡಲಾಗಿದೆ. ಮಾಜಿ ಜಿ.ಪಂ.ಸದಸ್ಯ ಚೆನ್ನಪ್ಪ ಕೋಟ್ಯಾನ್ ಅವರು ಬಂಟ್ವಾಳ ಮಂಡಲದ ಅಧ್ಯಕ್ಷರಾಗಿ ಎರಡನೇ ಬಾರಿ ಆಯ್ಕೆಯಾಗಿದ್ದಾರೆ.
ಆರ್.ಎಸ್. ಎಸ್. ಕಾರ್ಯಕರ್ತನಾಗಿ ಸೇವೆ ಮಾಡಿದ ಕೋಟ್ಯಾನ್ ಅಬಳಿಕ ಬಿಜೆಪಿ ಪಕ್ಷದ ಸಕ್ರೀಯ ಕಾರ್ಯಕರ್ತನಾಗಿ ವಿವಿಧಮಜಲುಗಳಲ್ಲಿ ಕೆಲಸ ಮಾಡಿದ ಓರ್ವ ಅನುಭವಿಯನ್ನು ಮಂಡಲದ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.
ತಾ.ಪಂ.ಸದಸ್ಯರಗಿ, ಮಂಡಲದ ಪ್ರಧಾನ ಕಾರ್ಯದರ್ಶಿಯಾಗಿ,
ಬಂಟ್ವಾಳ ಮಂಡಲದ ಅಧ್ಯಕ್ಷರಾಗಿ,ಜಿ.ಪಂಸದಸ್ಯರಾಗಿ,ಕಲ್ಲಡ್ಕ ಶ್ರೀರಾಮ ಮಂದಿರದ ಅಧ್ಯಕ್ಷರಾಗಿ, ಪೂರ್ಲಿಪಾಡಿ ಶ್ರೀ ಅಣ್ಣಪ್ಪ ಪಂಜುರ್ಲಿ ಮಹಮ್ಮಾಯಿ ಅಮ್ಮನವರ ಸೇವಾ ಟ್ರಸ್ಟ್ ಅಧ್ಯಕ್ಷರಾಗಿ, ಶ್ರೀ ರಾಮವಿದ್ಯಾಕೇಂದ್ರದ ಅಡಳಿತ ಮಂಡಳಿಲ ಸದಸ್ಯ ರಾಗಿ ಅನುಭವ ಹೊಂದಿದ ಬಿಜೆಪಿ ಕಾರ್ಯಕರ್ತನಾಗಿ ಗುರುತಿಸಿಕೊಂಡಿದ್ದಾರೆ.
1990 ನೇ ಇಸವಿಯಲ್ಲಿ ಮುಲಾಯಂಸಿಂಗ್ ಸರಕಾರದ ಸಮಯದಲ್ಲಿ ಅಯೋಧ್ಯೆಯ ಕರಸೇವೆಯಲ್ಲಿ ಭಾಗಿಯಾಗಿದ್ದಾರೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…