ಮಂಡ್ಯ: ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಹಳ್ಳಕ್ಕೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಗ್ರಾಮದ ಸೇತುವೆ ಬಳಿ ನಿನ್ನೆ ತಡರಾತ್ರಿ ನಡೆದಿದೆ.
ಕೆ.ಆರ್.ಪೇಟೆ ನಿವಾಸಿಗಳಾದ ಅನಿಕೇತನ್ (30), ಪವನ್ ಶೆಟ್ಟಿ (32) ಹಾಗೂ ಚಿರಂಜೀವಿ (32) ಮೃತಪಟ್ಟವರು ಎಂದು ತಿಳಿದು ಬಂದಿದೆ. ಸಾಗರ್ ಎಂಬಾತನಿಗೆ ಗಂಭೀರವಾಗಿ ಗಾಯವಾಗಿದೆ.
ಕೆ.ಆರ್.ಪೇಟೆಯಿಂದ ಅಕ್ಕಿಹೆಬ್ಬಾಳು ಗ್ರಾಮಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದ್ದು ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…