ಉಡುಪಿ: ಪ್ರಸಿದ್ಧ ನಾಟಿ ವೈದ್ಯ ನಿಟ್ಟೂರು ಶ್ರೀನಿವಾಸ ಪೂಜಾರಿ (68) ಭಾನುವಾರ ಸ್ವಗೃಹದಲ್ಲಿ ನಿಧನ ಹೊಂದಿದರು.
ಕಳೆದ ಕೆಲವು ಸಮಯಗಳಿಂದ ಅನಾರೊಗ್ಯದಿಂದ ಬಳಲುತ್ತಿದ್ದರು. ದಿಢೀರ್ ಅಸ್ವಸ್ಥಗೊಂಡ ಅವರು ನಿನ್ನೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ನಾಟಿ ಮದ್ದಿನ ಮೂಲಕ ಪ್ರಸಿದ್ದರಾಗಿದ್ದ ಶ್ರೀನಿವಾಸ ಪೂಜಾರಿಯವರ ಬಳಿ ರಾಜ್ಯದ ಮೂಲೆ ಮೂಲೆಗಳಿಂದ ಜನರು ಆಗಮಿಸಿ ತಮ್ಮ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುತ್ತಿದ್ದರು. ಸಾಮಾಜಿಕ ಕಾರ್ಯಗಳಲ್ಲಿ ನಿರತರಾಗಿದ್ದ ಅವರು ಹಲವು ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…