ಜನ ಮನದ ನಾಡಿ ಮಿಡಿತ

Advertisement

ಅರಣ್ಯ ಸಚಿವ ಈಶ್ವರ್ ಖಂಡ್ರೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ದಂಪತಿ ಸಮೇತ ಇಂದು ಮಧ್ಯಾಹ್ನ ಭೇಟಿ ನೀಡಿದರು.

ದೇವಸ್ಥಾನಕ್ಕೆ ಆಗಮಿಸಿದ ಅವರನ್ನು ದೇವಸ್ಥಾನ ವತಿಯಿಂದ ಸ್ವಾಗತಿಸಲಾಯಿತು. ಬಳಿಕ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಈ ಸಂದರ್ಭ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ ರಾಮ್ ಸಳ್ಳಿ, ಸದಸ್ಯರಾದ ಶ್ರೀ ವತ್ಸ, ಕಾರ್ಯನಿರ್ವಹಣಾಧಿಕಾರಿ ಡಾl ನಿಂಗಯ್ಯ, ಕಾಂಗ್ರೆಸ್ ಮುಖಂಡರಾದ ಪಿ.ಸಿ ಜಯರಾಂ, ಭರತ್ ಮುಂಡೋಡಿ, ಹರೀಶ್ ಇಂಜಾಡಿ, ಅಶೋಕ್ ನೆಕ್ರಾಜೆ, ಲೋಲಾಕ್ಷ ಕೈಕಂಬ, ಪವನ್ ಎಂ.ಡಿ, ಸುಧೀರ್ ಕುಮಾರ್ ಶೆಟ್ಟಿ, ಸುಬ್ರಹ್ಮಣ್ಯ ರಾವ್, ವಿಮಲಾ ರಂಗಯ್ಯ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಆಡಳಿತ ಸೌಧದ ಲಿಪ್ಟ್ ನಲ್ಲಿ 45 ನಿಮಿಷ ಸಿಲುಕಿದ ಸಾರ್ವಜನಿಕರು..!

ಬಂಟ್ವಾಳ: ಮಂಚಿ ಕೊಳ್ನಾಡು ಪ್ರೌಢಶಾಲೆಯಲ್ಲಿ ಮಳೆ ಹಬ್ಬವೆನ್ನುವ ಮಕ್ಕಳ ಕಲಿಕಾ ಚೈತನ್ಯ ಶಿಬಿರ ಆಯೋಜನೆ..!

ಉಡುಪಿ: ಪಾಜೆರೋ ಕಾರು ಪ*ಲ್ಟಿ ; ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು….!

ಬ್ರಹ್ಮಾವರ: ತಲೆಯ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಸಾವು..!

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

error: Content is protected !!