ಬಂಟ್ವಾಳ: ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಕಾರಣಕ್ಕಾಗಿ ಜೈಲು ಶಿಕ್ಷೆ ಅನುಭವಿಸಿ, ಬಿಡುಗಡೆಗೊಂಡ ಉತ್ತರ ಪ್ರದೇಶ ಮೂಲದ ಸುಮಾರು 18 ಮಂದಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ಬಂಟ್ವಾಳ ಗ್ರಾಮಾಂತರ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬಂಟ್ವಾಳ ಗ್ರಾಮಾಂತರ ಠಾಣಾ ಅ.ಕ್ರ 247/2017 ಕಲಂ 379 & 34 i p c ಮಾನ್ಯ ಎ.ಸಿ.ಜೆ & ಜೆ.ಎಂ.ಎಫ್.ಸಿ ನ್ಯಾಯಾಲಯದ ಸಿ.ಸಿ ನಂಬ್ರ 1266/2018 ರ ಆರೋಪಿತರು ಸುಮಾರು 5 ವರ್ಷಗಳಿಂದ ತಲೆಮರೆಸಿಕೊಂಡಿದ್ದರು.
ಬಲಿಯಾ ಜಿಲ್ಲೆ, ಮತ್ತು ಘಾಜೀಯಾಪುರ ಉತ್ತರಪ್ರದೇಶ ರಾಜ್ಯದ 1] ಪೀಯುಶ್ ಕುಮಾರ್ 2] ವಿನಯ್ ಕುಮಾರ್ , 3] ಬ್ರಿಜಿ ನಾರಾಯಣ 4] ರವೀಂದ್ರ 5] ಕೃಪ ಶಂಕರ್ 6] ವಿವೇಕ್ ರಾಮ್ 7] ಬದ್ಧ ರಾಮ್ 8] ನಂದಿನಿ ರಾಮ್ 9] ಕಿಶೋರ್ ಕುಮಾರ್ 10] ಶಾಮ್ ಬಿಹಾರಿ ರಾಮ್ 11]ಪ್ರೇಮಾಚಂದ ರಾಮ್ 12 ] ಸತೇಂದ್ರ 13] ಭಗವಾನ್ ರಾಮ್14] ಉಮೇಶ್ ರಾಮ್ 15] ರಾಸ್ ಬಿಹಾರಿ ರಾಮ್ 16] ಭಗೀರಥಿ ಚೌಧರಿ 17] ಸುನೀಲ್ ರಾಮ್ 18] ನಂದಿಹಳ ರಾಮ್ ಎಂಬುವರನ್ನು ಪೋಲೀಸರು ಬಂಧಿಸಿದ್ದಾರೆ.
ಪೊಲೀಸ್ ನಿರೀಕ್ಷಕರಾದ ಶಿವಕುಮಾರ ಬಿ. ಹಾಗೂ ಪೊಲೀಸ್ ಉಪನಿರೀಕ್ಷಕರಾದ ಹರೀಶ್ ಎಂ.ಆರ್ ರವರ ಮಾರ್ಗದರ್ಶನದಲ್ಲಿ ಉಪನಿರೀಕ್ಷಕ ರಾದ ಮೂರ್ತಿ ಹೆಚ್ ಸಿ ಗಣೇಶ್ ಪ್ರಸಾದ್ ಪಿ.ಸಿ ಯೋಗೇಶ್ . ಡಿ.ಎಲ್ ವಿಜಯ್ ಕುಮಾರ್ ಸುರೇಶ್ ಉಪ್ಪಾರ ರವರು ಉತ್ತರ ಪ್ರದೇಶಕ್ಕೆ ತೇರಳಿ ಮಾಹಿತಿ ಸಂಗ್ರಹಿಸಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿರುತ್ತದೆ ಮಾನ್ಯ ನ್ಯಾಯಾಲಯವು ಸದ್ರಿ ಆರೋಪಿಗಳಿಗೆ ದಂಡ ವಿಧಿಸಿ ಪ್ರಕರಣ ಮುಕ್ತಾಯ ಮಾಡಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪಡಿತರ ವಿತರಣೆಗೆ ಸಂಬಂಧಿಸಿದ ತಾಂತ್ರಿಕ ಹಾಗೂ ಆಡಳಿತಾತ್ಮಕ ಸಮಸ್ಯೆಗಳನ್ನು ಕೂಡಲೇ ಪರಿಹರಿಸಬೇಕು ಎಂದು…
ಯಾವುದೇ ಮುನ್ಸೂಚನೆ ನೀಡದೆ ಕೆಲಸದಿಂದ ವಜಾಗೊಳಿಸಿರುವುದನ್ನು ವಿರೋಧಿಸಿ ಎಚ್‌ಪಿಸಿಎಲ್‌ನ ಮಹಿಳಾ ಗುತ್ತಿಗೆ ಕಾರ್ಮಿಕರು ಕಳೆದ ಒಂದು ತಿಂಗಳು ಏಳು ದಿನಗಳಿಂದ…
ಕರ್ತವ್ಯನಿರತ ಟಿಟಿಇಯ ಸಮಯಪ್ರಜ್ಞೆ ಹಾಗೂ ಎಚ್ಚರಿಕೆಯಿಂದ ರೈಲು ಪ್ರಯಾಣಿಕರೊಬ್ಬರ ಕಾಣೆಯಾಗಿದ್ದ ಲ್ಯಾಪ್‌ಟಾಪ್ ಬ್ಯಾಗ್ ಸೇರಿದಂತೆ ಅಮೂಲ್ಯ ವಸ್ತುಗಳನ್ನು ಪತ್ತೆಹಚ್ಚಿ ವಾರಸುದಾರರಿಗೆ…
ದಕ್ಷಿಣ ಕನ್ನಡ ಜಿಲ್ಲೆಯ ಹೆದ್ದಾರಿ ಕಾಮಗಾರಿಗಳಿಗೆ ವೇಗ ದೊರಕಿದ್ದು, ಮುಂದಿನ 15 ವರ್ಷಗಳ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು…
ಗ್ಯಾರಂಟಿಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನೇತೃತ್ವದ ಸರ್ಕಾರ ಮೂರುವರೆ ವರ್ಷ ಕಳೆದರೂ ಬಡವರಿಗೆ ಮನೆ, ನಿವೇಶನ ಕಲ್ಪಿಸಿಲ್ಲ. ಬೆಳೆ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಸೇರಿದಂತೆ ವಿವಿಧ ಬೆಳೆಗಳಿಗೆ ಹವಾಮಾನ ಆಧರಿತ ಬೆಳೆ ವಿಮೆ ಪರಿಹಾರ ನಿರೀಕ್ಷಿತ ಪ್ರಮಾಣಕ್ಕಿಂತ ಕಡಿಮೆಯಾಗಿರುವ…