ಜನ ಮನದ ನಾಡಿ ಮಿಡಿತ

Advertisement

ಯುವಕನೊಬ್ಬನ ಮನೆಯ ಮುಂದೆ ಉತ್ತರ ಭಾರತ ಮೂಲದ ಯುವತಿಯೊಬ್ಬಳು ಬಂದು ಯುವಕನನ್ನು ತನಗೆ ಒಪ್ಪಿಸುವಂತೆ ಪ್ರತಿಭಟನೆ

ವಿಟ್ಲ: ಕೇಪು ಗ್ರಾಮದ ಅಡ್ಯನಡ್ಕದ ಯುವಕನೊಬ್ಬನ ಮನೆಯ ಮುಂದೆ ಉತ್ತರ ಭಾರತ ಮೂಲದ ಯುವತಿಯೊಬ್ಬಳು ಬಂದು ಯುವಕನನ್ನು ತನಗೆ ಒಪ್ಪಿಸುವಂತೆ ಪ್ರತಿಭಟನೆಗೆ ಕೂತ ವಿಚಿತ್ರ ಘಟನೆ ನಡೆದಿದೆ. ಯುವತಿಯನ್ನು ಮನವೂಲಿಸಲು ವಿಫಲರಾದ ವಿಟ್ಲ ಪೊಲೀಸರು ರಾತ್ರಿ ಆಕೆಯನ್ನು ಠಾಣೆಗೆ ಕರೆದೊಯಿದ್ದಾರೆ.

ಉತ್ತರ ಭಾರತದ ಜಲಂದರ್ ಮೂಲದ ಯುವತಿ ಬೆಂಗಳೂರಿನ ಸಂಸ್ಥೆಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಈ ಸಂದರ್ಭ ಅಡ್ಯನಡ್ಕದ ಯುವಕನ ಪರಿಚಯವಾಗಿ ಪ್ರೇಮ ಬೆಳೆದು, ಹಣಕಾಸಿನ ವ್ಯವಹಾರಗಳೂ ನಡೆದಿದೆ ಎನ್ನಲಾಗಿದೆ. ಮಂಗಳವಾರ ಸಾಯಂಕಾಲ ಅಡ್ಯನಡ್ಕದ ಮನೆ ಬಳಿಗೆ ಬಂದ ಸಂತ್ರಸ್ತ ಯುವತಿಗೆ ಪ್ರೀತಿ ಮಾಡುವುದಾಗಿ ಹೇಳಿದ ಯುವಕ ಸಿಕ್ಕಿಲ್ಲ. ಇದರಿಂದ ಯುವಕನನ್ನು ತನಗೆ ಒಪ್ಪಿಸುವಂತೆ ಪಟ್ಟು ಹಿಡಿದು ಮನೆಯ ಮುಂದೆ ಕೂತಿದ್ದಾಳೆ. ಸ್ಥಳೀಯರು ಸ್ಥಳದಲ್ಲಿ ಜಮಾಯಿಸುತ್ತಿದ್ದಂತೆ ವಿಟ್ಲ ಠಾಣೆಯಿಂದ ಆಗಮಿಸಿದ ಪೊಲೀಸರು ಯುವತಿಯನ್ನು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ಸ್ಥಳದಲ್ಲಿ ಎರಡು ಸಮುದಾಯದ ಜನರು ಸೇರಿದ ಹಿನ್ನಲೆಯಲ್ಲಿ ಪೊಲೀಸ್ ಭದ್ರತೆಯನ್ನು ಏರ್ಪಡಿಸಲಾಗಿತ್ತು.

Leave a Reply

Your email address will not be published. Required fields are marked *

ಬಂಟ್ವಾಳ: ಆಡಳಿತ ಸೌಧದ ಲಿಪ್ಟ್ ನಲ್ಲಿ 45 ನಿಮಿಷ ಸಿಲುಕಿದ ಸಾರ್ವಜನಿಕರು..!

ಬಂಟ್ವಾಳ: ಮಂಚಿ ಕೊಳ್ನಾಡು ಪ್ರೌಢಶಾಲೆಯಲ್ಲಿ ಮಳೆ ಹಬ್ಬವೆನ್ನುವ ಮಕ್ಕಳ ಕಲಿಕಾ ಚೈತನ್ಯ ಶಿಬಿರ ಆಯೋಜನೆ..!

ಉಡುಪಿ: ಪಾಜೆರೋ ಕಾರು ಪ*ಲ್ಟಿ ; ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು….!

ಬ್ರಹ್ಮಾವರ: ತಲೆಯ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಸಾವು..!

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

error: Content is protected !!