ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮಂಗಳೂರು: ಪಡಿತರ ವಿತರಣೆಯ ತಾಂತ್ರಿಕ ಸಮಸ್ಯೆ ಪರಿಹರಿಸಿ; ಮನೆ ಬಾಗಿಲಿಗೆ ಪಡಿತರ ತಲುಪಿಸಲು ಆಗ್ರಹ ಮಂಗಳೂರು: ಎಚ್‌ಪಿಸಿಎಲ್‌ನಿಂದ ಮಹಿಳಾ ಗುತ್ತಿಗೆ ಕಾರ್ಮಿಕರ ವಜಾ ಆರೋಪ; ವಾರದೊಳಗೆ ಸಮಸ್ಯೆ ಪರಿಹರಿಸಲು ಆಗ್ರಹ ಬಂಟ್ವಾಳ: ಟಿಟಿಇ ಸಮಯಪ್ರಜ್ಞೆಯಿಂದ ರೈಲಿನಲ್ಲಿ ಕಾಣೆಯಾಗಿದ್ದ ₹80 ಸಾವಿರ ಮೌಲ್ಯದ ಲ್ಯಾಪ್‌ಟಾಪ್ ಬ್ಯಾಗ್ ಪತ್ತೆ ಬಂಟ್ವಾಳ: ದಕ್ಷಿಣ ಕನ್ನಡ ಹೆದ್ದಾರಿ ಅಭಿವೃದ್ಧಿಗೆ ವೇಗ; ₹22.59 ಕೋಟಿ ವೆಚ್ಚದಲ್ಲಿ ಚತುಷ್ಪಥ ರಸ್ತೆ ಕಾಮಗಾರಿಗೆ ಚಾಲನೆ ಬಂಟ್ವಾಳ: ಬಡವರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಆರೋಪ; ಗ್ರಾಮ ಮಟ್ಟದಲ್ಲಿ ಬೃಹತ್ ಆಂದೋಲನಕ್ಕೆ ನಾಗರಿಕ ಹಿತರಕ್ಷಣಾ ಸಮಿತಿ ಕರೆ ಮಂಗಳೂರು: ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರೈತರ ಅನುಮಾನಗಳಿಗೆ ಸರ್ಕಾರ ಸ್ಪಷ್ಟನೆ ನೀಡಲಿ–ಅರುಣ್ ಕುಮಾರ್ ಪುತ್ತಿಲ
Advertisement

ಉಡುಪಿ: ಮದುವೆ ಆರತಕ್ಷತೆಯಲ್ಲಿ ಲಕ್ಷಾಂತರ ರೂ. ನಗದು ಹಾಗೂ ಸೊತ್ತುಗಳಿದ್ದ ಬ್ಯಾಗ್ ಕಳವು

ಮದುವೆ ಆರತಕ್ಷತೆಯಲ್ಲಿ ಲಕ್ಷಾಂತರ ರೂ. ನಗದು ಹಾಗೂ ಸೊತ್ತುಗಳಿದ್ದ ಬ್ಯಾಗ್ ಕಳವು
ಉಡುಪಿ: ಮದುವೆ ಆರತಕ್ಷತೆಯಲ್ಲಿ ಎರಡು ಲಕ್ಷಕ್ಕೂ ಹೆಚ್ಚು ನಗದು ಹಾಗೂ ಸೊತ್ತುಗಳಿದ್ದ ಬ್ಯಾಗ್ ಕಳವಾಗಿರುವ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ.
ನೀಲಾವರದ ಜಯಶ್ರೀ ಸುರೇಶ್ ಎಂಬವರ ಮಗಳು ಸಮೀಕ್ಷಾ ಎಂಬವರ ಮದುವೆ ಆರತಕ್ಷತೆ ಸಮಾರಂಭ ಬ್ರಹ್ಮಾವರದ ಶ್ಯಾಮಿಲಿ ಶನಾಯ ಹಾಲ್‌ನಲ್ಲಿ ನಡೆದಿದ್ದು, ಈ ವೇಳೆ ಜಯಶ್ರೀ ತನ್ನ ಕೈಯಲ್ಲಿದ್ದ ಬ್ಯಾಗನ್ನು ಹಾಲ್ ಸ್ಟೇಜ್‌ನ ಕುರ್ಚಿಯ ಮೇಲೆ ಇಟ್ಟು ಮಗಳೊಂದಿಗೆ ಫೋಟೋ ತೆಗೆಸಿದ್ದರು. ಬಳಿಕ ಬಂದು ನೋಡಿದಾಗ ಬ್ಯಾಗ್‌ ಕಳವಾಗಿರುವುದು ಕಂಡುಬಂತು. ಬ್ಯಾಗ್‌ನಲ್ಲಿ 2,40,000 ರೂ. ಮೌಲ್ಯದ ನಗದು ಹಾಗೂ ವಸ್ತುಗಳಿದ್ದವು ಎಂದು ತಿಳಿದುಬಂದಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಪಡಿತರ ವಿತರಣೆಯ ತಾಂತ್ರಿಕ ಸಮಸ್ಯೆ ಪರಿಹರಿಸಿ; ಮನೆ ಬಾಗಿಲಿಗೆ ಪಡಿತರ ತಲುಪಿಸಲು ಆಗ್ರಹ

ಮಂಗಳೂರು: ಎಚ್‌ಪಿಸಿಎಲ್‌ನಿಂದ ಮಹಿಳಾ ಗುತ್ತಿಗೆ ಕಾರ್ಮಿಕರ ವಜಾ ಆರೋಪ; ವಾರದೊಳಗೆ ಸಮಸ್ಯೆ ಪರಿಹರಿಸಲು ಆಗ್ರಹ

ಬಂಟ್ವಾಳ: ಟಿಟಿಇ ಸಮಯಪ್ರಜ್ಞೆಯಿಂದ ರೈಲಿನಲ್ಲಿ ಕಾಣೆಯಾಗಿದ್ದ ₹80 ಸಾವಿರ ಮೌಲ್ಯದ ಲ್ಯಾಪ್‌ಟಾಪ್ ಬ್ಯಾಗ್ ಪತ್ತೆ

ಬಂಟ್ವಾಳ: ದಕ್ಷಿಣ ಕನ್ನಡ ಹೆದ್ದಾರಿ ಅಭಿವೃದ್ಧಿಗೆ ವೇಗ; ₹22.59 ಕೋಟಿ ವೆಚ್ಚದಲ್ಲಿ ಚತುಷ್ಪಥ ರಸ್ತೆ ಕಾಮಗಾರಿಗೆ ಚಾಲನೆ

ಬಂಟ್ವಾಳ: ಬಡವರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಆರೋಪ; ಗ್ರಾಮ ಮಟ್ಟದಲ್ಲಿ ಬೃಹತ್ ಆಂದೋಲನಕ್ಕೆ ನಾಗರಿಕ ಹಿತರಕ್ಷಣಾ ಸಮಿತಿ ಕರೆ

ಮಂಗಳೂರು: ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರೈತರ ಅನುಮಾನಗಳಿಗೆ ಸರ್ಕಾರ ಸ್ಪಷ್ಟನೆ ನೀಡಲಿ–ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ‘ಸೇವಾ ಮೇರಾ ಯೋಗದಾನ್’: ಪ್ರಜ್ಞಾ ಆಶ್ರಮದ ದಿವ್ಯಾಂಗ ಮಕ್ಕಳಿಗೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಅನ್ನದಾನ..!

ಉಡುಪಿ: ಉಡುಪಿಯಲ್ಲಿ ಅ.11ರಂದು ‘ಮಹಿಷ ಮಹೋತ್ಸವ’; ಮೂಲ ನಿವಾಸಿಗಳ ಸಾಂಸ್ಕೃತಿಕ ಹಬ್ಬ

ಉಡುಪಿ: ಉಡುಪಿಯಲ್ಲಿ ಅ.10ರಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ; ಒಂಟಿತನ, ಸಾಮಾಜಿಕ ಪ್ರತ್ಯೇಕತೆ ಅಪಾಯಕಾರಿ

error: Content is protected !!