ಮದುವೆ ಆರತಕ್ಷತೆಯಲ್ಲಿ ಲಕ್ಷಾಂತರ ರೂ. ನಗದು ಹಾಗೂ ಸೊತ್ತುಗಳಿದ್ದ ಬ್ಯಾಗ್ ಕಳವು
ಉಡುಪಿ: ಮದುವೆ ಆರತಕ್ಷತೆಯಲ್ಲಿ ಎರಡು ಲಕ್ಷಕ್ಕೂ ಹೆಚ್ಚು ನಗದು ಹಾಗೂ ಸೊತ್ತುಗಳಿದ್ದ ಬ್ಯಾಗ್ ಕಳವಾಗಿರುವ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ.
ನೀಲಾವರದ ಜಯಶ್ರೀ ಸುರೇಶ್ ಎಂಬವರ ಮಗಳು ಸಮೀಕ್ಷಾ ಎಂಬವರ ಮದುವೆ ಆರತಕ್ಷತೆ ಸಮಾರಂಭ ಬ್ರಹ್ಮಾವರದ ಶ್ಯಾಮಿಲಿ ಶನಾಯ ಹಾಲ್‌ನಲ್ಲಿ ನಡೆದಿದ್ದು, ಈ ವೇಳೆ ಜಯಶ್ರೀ ತನ್ನ ಕೈಯಲ್ಲಿದ್ದ ಬ್ಯಾಗನ್ನು ಹಾಲ್ ಸ್ಟೇಜ್‌ನ ಕುರ್ಚಿಯ ಮೇಲೆ ಇಟ್ಟು ಮಗಳೊಂದಿಗೆ ಫೋಟೋ ತೆಗೆಸಿದ್ದರು. ಬಳಿಕ ಬಂದು ನೋಡಿದಾಗ ಬ್ಯಾಗ್ ಕಳವಾಗಿರುವುದು ಕಂಡುಬಂತು. ಬ್ಯಾಗ್‌ನಲ್ಲಿ 2,40,000 ರೂ. ಮೌಲ್ಯದ ನಗದು ಹಾಗೂ ವಸ್ತುಗಳಿದ್ದವು ಎಂದು ತಿಳಿದುಬಂದಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…