ಉಡುಪಿ: ಬೆಳ್ಕಲ್, ಗುಂಡಿನಹೊಳೆ ಹಾಗೂ ಮುದೂರು ಪರಿಸರದಲ್ಲಿ ನಕ್ಸಲರು ಕಾಣಿಸಿಕೊಂಡಿರುವ ಕುರಿತು ಕೆಲವು ಸ್ಥಳೀಯ ಮಾಧ್ಯಮಗಳಲ್ಲಿ ವರದಿಯಾಗಿತ್ತು.
ಈ ಕುರಿತು ಸ್ಪಷ್ಟನೆ ನೀಡಿದ ಉಡುಪಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ ಅವರು, ಕೆಲವು ಸ್ಥಳೀಯ ಮಾಧ್ಯಮಗಳು ಶಂಕಿತ ನಕ್ಸಲರು ಕಾಣಿಸಿಕೊಂಡಿದ್ದಾರೆ ಎಂದು ವರದಿ ಮಾಡಿದೆ. ನಾವು ಅದನ್ನು ಪರಿಶೀಲಿಸುತ್ತಿದ್ದು, ಈ ಮಾಹಿತಿ ನಿಜವಾಗಿದ್ದರೆ ತಿಳಿಸುತ್ತೇವೆ. ಎಎನ್ ಎಫ್ ಜೊತೆಗೆ ಎಲ್ಲಾ ತಡೆಗಟ್ಟುವ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…