ಉಡುಪಿ: ಉಡುಪಿಯ ಮಾಜಿ ಶಾಸಕ ಕೆ ರಘುಪತಿ ಭಟ್ ಅವರು ಅಯೋಧ್ಯೆಯ ಶ್ರೀರಾಮನ ತೊಟ್ಟಿಲು ಸೇವೆಗೆ ಕೊಡುಗೆಯಾಗಿ ನೀಡಿದ ಕಾಷ್ಠ ಶಿಲ್ಪದಲ್ಲಿ ನಿರ್ಮಿಸಲಾದ ತೊಟ್ಟಿಲನ್ನು ಇಂದು ಸಂಜೆ ನಡೆದ ಉತ್ಸವದಲ್ಲಿ ಶ್ರೀಗಳ ಮೂಲಕ ಅರ್ಪಣೆ ಮಾಡಲಾಯಿತು.
ನೂತನ ತೊಟ್ಟಿಲಿನಲ್ಲಿ ಶ್ರೀ ಬಾಲರಾಮ ದೇವರಿಗೆ ತೊಟ್ಟಿಲು ಸೇವೆ ನೆರವೇರಿಸಿ ಶ್ರೀ ರಾಮದೇವರ ಮೂರ್ತಿಯನ್ನು ತೊಟ್ಟಿಲಲ್ಲಿ ತೂಗಿ ಅಷ್ಠಾವದಾನ ಸೇವೆ ಸಲ್ಲಿಸಲಾಯಿತು.
ಶ್ರೀ ಪೇಜಾವರ ಶ್ರೀಗಳ ಮಾರ್ಗದರ್ಶನದಲ್ಲಿ ದೈವಿಕ ವಿಧಿ ವಿಧಾನಗಳು ನೆರವೇರಿತು. ಶ್ರೀ ಕಾಶೀ ಮಠಾಧೀಶರ ಕೊಡುಗೆಯಾಗಿ ಅಯೋಧ್ಯಾ ಬಾಲರಾಮನಿಗೆ ರಜತಪಲ್ಲಕ್ಕಿ ಅರ್ಪಿಸಲಾಯಿತು. ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಅವರು ಕಲಶ ಸೇವೆ ನೀಡಿದರು.
ಮೂರು ಲಕ್ಷಕ್ಕೂ ಅಧಿಕ ಭಕ್ತರು ಬಾಲರಾಮನ ದರ್ಶನ ಪಡೆದು ಈ ವೈಭವಕ್ಕೆ ಸಾಕ್ಷಿಯಾದರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…