ಉಡುಪಿ: ನೇಜಾರು ತಾಯಿ ಮತ್ತು ಮಕ್ಕಳ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಅರುಣ್ ಚೌಗುಲೆ(39)ಯ ನ್ಯಾಯಾಂಗ ಬಂಧನ ಅವಧಿಯನ್ನು ಫೆ.12ರವರೆಗೆ ವಿಸ್ತರಿಸಿ ಉಡುಪಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಆದೇಶಿಸಿದೆ.
ಆರೋಪಿಯ ನ್ಯಾಯಾಂಗ ಬಂಧನ ಅವಧಿ ಮುಗಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರೋಪಿಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ನ್ಯಾಯಾಧೀಶರು ಆರೋಪಿಯ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ ವಿಸ್ತರಿಸಿ ಆದೇಶ ನೀಡಿದರು.
ಪ್ರಕರಣದ ತನಿಖೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಪ್ರಕರಣದ ಚಾರ್ಜ್‌ಶೀಟ್‌ನ್ನು ಪ್ರಕರಣದ ತನಿಖಾಧಿಕಾರಿಗಳು ಫೆ.9ರಂದು ಉಡುಪಿ ನ್ಯಾಯಾಲಯಕ್ಕೆ ಸಲ್ಲಿಸಲಿದ್ದಾರೆಂದು ಎಂದು ತಿಳಿದುಬಂದಿದೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…