ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯ ಬಂಧನ..!

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಂಧಿತರದ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಕುಕ್ಕಾಜೆ ನಿವಾಸಿ ಅಬ್ದುಲ್ ಮಜೀದ್ ಅವರ ಮಗ ಮಹಮ್ಮದ್ ಸಮೀವುಲ್ಲಾ ಹಾಗೂ ಬಂಟ್ವಾಳ ತಾಲೂಕು ಮಂಚಿ ಗ್ರಾಮದ ಕಂಚಿಲ ನಿವಾಸಿ ಮೋಯ್ದು ಕುಂಞಿ ಅವರ ಮಗ ಇಬ್ರಾಹಿಂ ಎಂದು ತಿಳಿದು ಬಂದಿದೆ .

12-02-2024 ರಂದು ಪೊಲೀಸ್ ನಿರೀಕ್ಷಕರಾದ ಶಿವಕುಮಾರ್ ಬಿ ಮಾರ್ಗದರ್ಶನದಲ್ಲಿ ಪೊಲೀಸ್ ಉಪನಿರೀಕ್ಷರಾದ ಮೂರ್ತಿ ಸಿಬ್ಬಂದಿಗಳಾದ ಹೆಚ್ ಸಿ ಕೃಷ್ಣ ಮತ್ತು ಪಿ ಸಿ ಯೋಗೇಶ್ ಡಿ ಎಲ್ , ಪುನೀತ್ ರವರು ಮಾಹಿತಿ ಸಂಗ್ರಹಿಸಿ ಬೆಂಗಳೂರಿನಿಂದ ದಸ್ತಗಿರಿ ಮಾಡಿಕೊಂಡಿದ್ದಾರೆ. ಆರೋಪಿಗಳನ್ನು ಮಂಗಳೂರಿನ  2 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಜರು ಪಡಿಸಿದ್ದು ಮಾನ್ಯ ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನದ ವಿಧಿಸಿದೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!