ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತರದ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಕುಕ್ಕಾಜೆ ನಿವಾಸಿ ಅಬ್ದುಲ್ ಮಜೀದ್ ಅವರ ಮಗ ಮಹಮ್ಮದ್ ಸಮೀವುಲ್ಲಾ ಹಾಗೂ ಬಂಟ್ವಾಳ ತಾಲೂಕು ಮಂಚಿ ಗ್ರಾಮದ ಕಂಚಿಲ ನಿವಾಸಿ ಮೋಯ್ದು ಕುಂಞಿ ಅವರ ಮಗ ಇಬ್ರಾಹಿಂ ಎಂದು ತಿಳಿದು ಬಂದಿದೆ .
12-02-2024 ರಂದು ಪೊಲೀಸ್ ನಿರೀಕ್ಷಕರಾದ ಶಿವಕುಮಾರ್ ಬಿ ಮಾರ್ಗದರ್ಶನದಲ್ಲಿ ಪೊಲೀಸ್ ಉಪನಿರೀಕ್ಷರಾದ ಮೂರ್ತಿ ಸಿಬ್ಬಂದಿಗಳಾದ ಹೆಚ್ ಸಿ ಕೃಷ್ಣ ಮತ್ತು ಪಿ ಸಿ ಯೋಗೇಶ್ ಡಿ ಎಲ್ , ಪುನೀತ್ ರವರು ಮಾಹಿತಿ ಸಂಗ್ರಹಿಸಿ ಬೆಂಗಳೂರಿನಿಂದ ದಸ್ತಗಿರಿ ಮಾಡಿಕೊಂಡಿದ್ದಾರೆ. ಆರೋಪಿಗಳನ್ನು ಮಂಗಳೂರಿನ 2 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಜರು ಪಡಿಸಿದ್ದು ಮಾನ್ಯ ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನದ ವಿಧಿಸಿದೆ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್‌ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್‌ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…