ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಬಾಗಲಕೋಟೆ ಜಿಲ್ಲೆಯ ಹುನಗುಂದ ಮತ್ತು ಇಲಕಲ್ ತಾಲೂಕಿಗೆ ಕರ್ನಾಟಕ ಸಂಭ್ರಮ 50 ರ ಜ್ಯೋತಿ ರಥಯಾತ್ರೆ ಆಗಮನ

ಕರ್ನಾಟಕ ಸುವರ್ಣ ಸಂಭ್ರಮ- 50 ರ ಅಂಗವಾಗಿ ‘ ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಅಭಿಯಾನದ ಜ್ಯೋತಿ ರಥಯಾತ್ರೆ ಹುನಗುಂದ ಮತ್ತು ಇಲಕಲ್ ತಾಲೂಕಿನ ಕೂಡಲಸಂಗಮದಿಂದ ಅದ್ದೂರಿಯಾಗಿ ಬರಮಾಡಿಕೊಳ್ಳಲಾಯಿತು.

ಈ ರಥಯಾತ್ರೆಯು ಬೆಳಿಗ್ಗೆ 8 ಗಂಟೆಗೆ ಹುನಗುಂದ ತಹಸಿಲ್ದಾರ್ ನಿಂಗಪ್ಟ ಬಿರಾದಾರ್ ಅವರಿಂದ ಚಾಲನೆಗೊಂಡು ಕೂಡಲಸಂಗಮದಿಂದ ಬೆಳಗಲ್- ಧನ್ನೂರು ಹುನಗುಂದ ಕರಡಿ ಕೋಡಿಹಾಳ ಮಾರ್ಗವಾಗಿ ಸಂಜೆ 5 ಕ್ಕೆ ಇಲಕಲ್ ಪಟ್ಟಣಕ್ಕೆ ಆಗಮಿಸಿತು

ಈ ರಥಯಾತ್ರೆಯಲ್ಲಿ ಬಾಗಲಕೋಟೆ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಶ್ರೀಮತಿ ವೀಣಾ ವಿಜಯಾನಂದ ಕಾಶಪ್ಪನವರ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಜಾಸ್ಮಿನ್ ಕಿಲ್ಲೇದಾರ್ಹು ನಗುಂದ ತಾಲ್ಲೂಕ ಕಸಾಪ ಅಧ್ಯಕ್ಷ ಮಲ್ಲಿಕಾರ್ಜುನ ಸಜ್ಜನ ಪ್ರಭು ಮಾಲಗಿತ್ತಿ ಆನಂದ ಗದ್ದನಕೇರಿ ಸಂಗಮೇಶ ಹೊದ್ಲೂರ್ ಸೇರಿದಂತೆ
ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕದ ಎಲ್ಲ ಪದಾಧಿಕಾರಿಗಳು ಸದಸ್ಯರು ಶಿಕ್ಷಕರು ಮಹಿಳೆಯರು ಹಾಗೂ ವಿವಿಧ ವಾದ್ಯಗಳ ಕಲಾ ತಂಡಗಳು ಭಾಗವಹಿಸಿದ್ದವು.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!