ಬಾಗಲಕೋಟ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಹುಲ್ಲಿಕೇರಿ ಎಸ್ ಪಿ (ತಾಂಡಾ) ದಲ್ಲಿ ಶ್ರೀ ದುರ್ಗಾದೇವಿ ಹಾಗೂ ಸೇವಾಲಾಲ ಜಾತ್ರಾ ನಿಮಿತ್ಯವಾಗಿ ನಡೆದ ಡಾನ್ಸ್ ಡಾನ್ಸ್ ಕಾರ್ಯಕ್ರಮವನ್ನು ಬಾಗಲಕೋಟ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ವೀಣಾ ವಿಜಯಾನಂದ ಕಾಶಪ್ಪನವರ ಅವರು ಉದ್ಘಾಟಿಸಿ ಮಾತನಾಡಿದರು.

ಜನ ಮನದ ನಾಡಿ ಮಿಡಿತ