ಬಂಟ್ವಾಳ: ತುಂಬೆ ಶ್ರೀ ಮಹಾಲಿಂಗೇಶ್ವರ ಕ್ಷೇತ್ರದ ಬ್ರಹ್ಮಕಲಶೋತ್ಸವಕ್ಕೆ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭೇಟಿ ನೀಡಿ ನಿರ್ಮಾಣ ಕಾರ್ಯಗಳನ್ನು ವೀಕ್ಷಿಸಿ ದೇವರ ಪ್ರಸಾದ ಸ್ವೀಕರಿಸಿದರು.
ದೇವಾಲಯದ ನಿರ್ಮಾಣ ಕಾರ್ಯ ಅತ್ಯಂತ ಸುಂದರವಾಗಿ ಮೂಡಿಬಂದಿದೆ. ಇದರ ನೇತ್ರತ್ವ ವಹಿಸಿರುವ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಅವರ ತಂಡಕ್ಕೆ ಅಭಿನಂದನೆ ಸಲ್ಲಿಸಿದರು. ದೇವಾಲಯದ ಮುಂಭಾಗದಲ್ಲಿ ನಿರ್ಮಾಣಗೊಂಡ ಬಾವಿಯನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಬಳಿಕ ದೇವಾಲಯದ ಒಳಗಿನ ವಿನ್ಯಾಸವನ್ನು ವೀಕ್ಷಿಸಿದರು.
ಜೀರ್ಣೋದ್ಧಾರ- ಬ್ರಹ್ಮಕಲಶ ಸಮಿತಿ ಅಧ್ಯಕ್ಷ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಉಷಾಚಂದ್ರಪ್ರಕಾಶ್ ಶೆಟ್ಟಿ, ಮಾಜಿ ಸಚಿವ ಬಿ.ರಮಾನಾಥ ರೈ, ಪ್ರಮುಖರಾದ ರವಿಶಂಕರ್ ಶೆಟ್ಟಿ ಬಡಾಜೆಗುತ್ತು, ಅಶ್ವನಿಕುಮಾರ್ ರೈ, ಪದ್ಮರಾಜ್ ಆರ್, ಇನಾಯಕ್ ಆಲಿ ಮೊದಲಾದ ಪ್ರಮುಖರು ಜತೆಗಿದ್ದರು.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…