ಜನ ಮನದ ನಾಡಿ ಮಿಡಿತ

Advertisement

ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ನೂತನ ಭಂಡಿರಥ ರಚನೆಗೆ ಬ್ರಹ್ಮರಥ ನಿರ್ಮಿಸಿದವರಿಗೆ ವೀಳ್ಯ ನೀಡಿಕೆ; ಹೈದರಬಾದ್ ಮೂಲದ ಸಾಯಿ ಶ್ರೀನಿವಾಸ್ ರಿಂದ ಕೊಡುಗೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ ನೂತನ ಭಂಡಿರಥವನ್ನು ದಾನಿಯೊಬ್ಬರು ಕೊಡುಗೆಯಾಗಿ ನೀಡಲಿದ್ದು, ಬ್ರಹ್ಮರಥ ನಿರ್ಮಿಸಿದ ಕೋಟೇಶ್ವರದವರಿಗೆ ರಥ ನಿರ್ಮಿಸಲು ಫೆ.12 ರಂದು ವೀಳ್ಯ ನೀಡಿಕೆಯಾಗಿದೆ.

ಮೋಹನದಾಸ್ ರೈ ಅವರ ಅಪ್ತರಾಗಿದ್ದ ಹೈದರಬಾದ್ ಮೂಲದ ಸಾಯಿ ಶ್ರೀನಿವಾಸ್ ಇತ್ತಿಚೆಗೆ ದೇವಾಲಯಕ್ಕೆ ಆಗಮಿಸಿದ್ದ ಸಂದರ್ಭ ಈ ಕೊಡುಗೆ ಘೋಷಣೆ ಮಾಡಿದ್ದರು. ಕೋಟೇಶ್ವರದ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಶಾಲೆಯ ರಥಶಿಲ್ಪಿ ರಾಜಗೋಪಾಲ ಆಚಾರ್ಯ ಅವರಿಗೆ ಶ್ರೀನಿವಾಸ್ ನಿರ್ದೇಶನದಂತೆ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಶ್ರೀವತ್ಸ ಬೆಂಗಳೂರು ಹಾಗೂ ಸುಬ್ರಹ್ಮಣ್ಯದ ಮೋಹನದಾಸ ರೈ 12,50,001.00 ಹಣ ಪಾವತಿಸಿ ರಥ ನಿರ್ಮಿಸಲು ವೀಳ್ಯ ನೀಡಲಾಗಿದೆ. ಮೇ.2 ನೇ ವಾರದಲ್ಲಿ ರಥದ ಕೆಲಸ ಪೂರ್ಣವಾಗಲಿದ್ದು ಇದು 16 ಅಡಿ ಎತ್ತರ ಇರಲಿದೆ ಎಂದು ತಿಳಿದು ಬಂದಿದೆ. ಶ್ರೀನಿವಾಸ್ ಅವರು ಅನ್ನದಾನಕ್ಕೂ 2 ಲಕ್ಷ ಹಣ ಕೊಡುಗೆಯನ್ನು ನೀಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!