ಉಡುಪಿ: ಸಮುದ್ರದಲ್ಲಿ ಮುಳುಗಿ ಒದ್ದಾಡುತ್ತಿದ್ದ ಯುವಕನೋರ್ವನನ್ನು ಸ್ಥಳೀಯರು ಬೋಟ್ ಸಹಾಯದಿಂದ ರಕ್ಷಣೆ ಮಾಡಿದ ಘಟನೆ ಕೋಡಿಬೆಂಗ್ರೆಯ ಡೆಲ್ಟಾ ಬೀಚ್ ನಲ್ಲಿ ನಡೆದಿದೆ.
ಕೋಡಿಬೆಂಗ್ರೆ ಡೆಲ್ಟಾ ಬೀಚ್ ನಲ್ಲಿ ಸ್ನಾನಕ್ಕಿಳಿದ ಯುವಕ ಈಜಲು ಆಗದೆ ನೀರಿನಲ್ಲಿ ಮುಳುಗುತ್ತಿದ್ದನು. ಇದನ್ನು ಗಮನಿಸಿದ ಸ್ಥಳೀಯ ನಿವಾಸಿಗಳಾದ ಕೃಷ್ಣ, ರಮೇಶ್ ಬಂಗೇರ ಹಾಗೂ ವಿವೇಕ್ ಪುತ್ರನ್ ಅವರು ಬೋಟ್ ಸಹಾಯದಿಂದ ಯುವಕನನ್ನು ರಕ್ಷಣೆ ಮಾಡಿದ್ದಾರೆ. ಸ್ಥಳೀಯರ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…