ಜನ ಮನದ ನಾಡಿ ಮಿಡಿತ

Advertisement

ಬೈಕ್ ಗೆ ಲಾರಿ ಡಿಕ್ಕಿ; ಬ್ಯಾಂಕ್ ಮ್ಯಾನೇಜರ್ ಮೃತ್ಯು…!

ಉಡುಪಿ: ಬೈಕ್ ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ರಾ.ಹೆ.66ರ ಆರಾಟೆ ಎಂಬಲ್ಲಿ ನಡೆದಿದೆ.



ಮೃತರನ್ನು ರಾಹುಲ್ ಬಾಲಕೃಷ್ಣ ರಣಕಂಬೆ ಎಂದು ಗುರುತಿಸಲಾಗಿದೆ. ಮೂಲತಃ ಮಹಾರಾಷ್ಟ್ರದವರಾದ ರಾಹುಲ್ ಅವರು, ಮರವಂತೆ ಕೆನರಾ ಬ್ಯಾಂಕ್ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.
ಶನಿವಾರ ಸಂಜೆ ಬ್ಯಾಂಕಿನ ಕರ್ತವ್ಯ ಮುಗಿಸಿ ತನ್ನ ಬೈಕಿನಲ್ಲಿ ಕುಂದಾಪುರದ ಮನೆಗೆ ತೆರಳುತ್ತಿದ್ದ ವೇಳೆ ಆರಾಟೆ ಬಸ್ ನಿಲ್ದಾಣದ ಬಳಿ ಬೈಕಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದ ಪರಿಣಾಮ ರಾಹುಲ್ ಅವರು ತೀವ್ರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!