ಜನ ಮನದ ನಾಡಿ ಮಿಡಿತ

Advertisement

ದನದ ಮಾಂಸ ಮಾರಾಟ: ಓರ್ವನ ಬಂಧನ

ಮೂಡುಬಿದಿರೆ: ಕೋಲ್ಡ್ ಸ್ಟೋರೇಜ್ ನಲ್ಲಿ ಅಕ್ರಮವಾಗಿ ದನದ ಮಾಂಸವನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.


ಸಿದ್ಧಕಟ್ಟೆಯ ಸಂಘಬೆಟ್ಟು ನಿವಾಸಿ ಇಸ್ಮಾಯಿಲ್ ಬಂಧಿತ. ಈತ ಮೂಡುಬಿದಿರೆಯ ತಾಜ್ ಕೋಲ್ಡ್ ಸ್ಟೋರೇಜ್ ನಲ್ಲಿ ದನದ ಮಾಂಸವನ್ನು ಶೇಖರಿಸಿಟ್ಟು ಮಾರಾಟ ಮಾಡುತ್ತಿದ್ದನೆನ್ನಲಾಗಿದೆ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ನಿತ್ಯಾನಂದ ಅವರ ಮಾರ್ಗದರ್ಶನದಲ್ಲಿ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.


ದಾಳಿ ವೇಳೆ ಕೋಲ್ಡ್ ಸ್ಟೋರೆಜ್ ನಲ್ಲಿ 10 ಕೆ.ಜಿಯಷ್ಟು ದನದ ಮಾಂಸ ಇತ್ತೆನ್ನಲಾಗಿದೆ. ಅಕ್ರಮವಾಗಿ ದನದ ಮಾಂಸ ಮಾಡುತ್ತಿರುವ ಬಗ್ಗೆ ಈ ಹಿಂದೆಯೂ ಇಸ್ಮಾಯಿಲ್ ಮೇಲೆ ಪ್ರಕರಣಗಳು ದಾಖಲಾಗಿವೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!